Sharad Pawar

ಮೋದಿ ಅಯೋಧ್ಯೆ ಭೇಟಿ: ಮಂದಿರ ಕಟ್ಟಿದರೆ ಕೊರೋನಾ ನಿರ್ಮೂಲನೆಯಾಗುತ್ತೆಂದು ಕೆಲವರು ಭಾವಿಸಿದ್ದಾರೆ- ಶರದ್ ಪವಾರ್ ಲೇವಡಿ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದರೆ ದೇಶದಲ್ಲಿ ಕೊರೋನಾ ನಿರ್ಮೂಲನೆಯಾಗುತ್ತದೆಯೆಂದು ಕೆಲವರು ಭಾವಿಸಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಲೇವಡಿ ಮಾಡಿದ್ದಾರೆ.

ಇಂದಿರಾ ಗಾಂಧಿ, ವಾಜಪೇಯಿಯಂಥ ಬಲಿಷ್ಠ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು: ಶರದ್ ಪವಾರ್
ರಾಜಕಾರಣಿಗಳು ಮತದಾರರನ್ನು ಲಘುವಾಗಿ ಪರಿಗಣಿಸಬಾರದು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿಯಂತಹ ಬಲಿಷ್ಠ ರಾಜಕೀಯ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷ ಶರದ್ ಪವಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಶೇ.100ರಷ್ಟು ಕೇಂದ್ರ ಸರ್ಕಾರವೇ ಜವಾಬ್ದಾರಿ: ಶರದ್ ಪವಾರ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಶೇ.100ರಷ್ಟು ಕೇಂದ್ರ ಸರ್ಕಾರವೇ ನೇರಹೊಣೆ ಎಂದು ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಆರೋಪಿಸಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಕೇಂದ್ರವೇ ನೂರಕ್ಕೆ ನೂರು ಹೊಣೆ: ಶರದ್ ಪವಾರ್
42ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ದೆಹಲಿ ಕೋಮುಗಲಭೆಗೆ ಕೇಂದ್ರ ಸರ್ಕಾರವೇ ನೂರಕ್ಕೆ ನೂರರಷ್ಟು ಹೊಣೆಗಾರ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭಾನುವಾರ ಆರೋಪಿಸಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣ ಎನ್ ಐಎಗೆ ವರ್ಗಾವಣೆ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶರದ್ ಕಿಡಿ
ಭೀಮಾ ಕೊರೆಗಾಂವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ ಮಾಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಿಡಿಕಾರಿದ್ದಾರೆ.

ಆಘಾದಿ ಸರ್ಕಾರದ ಸಚಿವರು ಅರ್ಹತೆಯಿಂದ ಸ್ಥಾನ ಪಡೆದಿದ್ದಾರೆ - ಪವಾರ್
ಶಿವಸೇನಾ ನಾಯಕತ್ವದ ಆಘಾದಿ ಮೈತ್ರಿ ಸರ್ಕಾರದಲ್ಲಿನ ಅನೇಕ ಸಚಿವರು ಅರ್ಹತೆ ಆಧಾರದ ಮೇಲೆ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಯಶ್ವಂತ್ ಸಿನ್ಹಾ ಸಿಎಎ ವಿರೋಧಿ ಯಾತ್ರೆಗೆ ಪವಾರ್ ಪವರ್
ಕೇಂದ್ರ ಸರ್ಕಾರದ ನೂತನ ಪೌರತ್ವ ಕಾನೂನು, ಪ್ರಸ್ತಾವಿತ ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಅವರ ರಾಷ್ಟ್ರ ಮಂಚ್ ಆಯೋಜಿಸುತ್ತಿರುವ ಯಾತ್ರೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬಾಗವಹಿಸಲಿದ್ದಾರೆ.

ಭಾರತದಲ್ಲಿ ಜನ ನೆಮ್ಮದಿಯಾಗಿ ಬದುಕಲು ಬಿಜೆಪಿಗೆ ಪರ್ಯಾಯ ಶಕ್ತಿ ಬೇಕು; ಶರದ್ ಪವಾರ್
ಜನ ಸಾಮಾನ್ಯರು ದೇಶದಲ್ಲಿ ನೆಮ್ಮದಿಯಾಗಿ ಬದುಕಲು ಮತ್ತು ನಮ್ಮ ಭಾರತ ದೇಶವನ್ನು ಉಳಿಸಿಕೊಳ್ಳಲು ಬಿಜೆಪಿಗೆ ಪರ್ಯಾಯವಾದ ಶಕ್ತಿಯೊಂದನ್ನು ಕಟ್ಟಲೇಬೇಕಾದ ಅಗತ್ಯವಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಆಫರ್ ಬೆನ್ನಲ್ಲೇ ಮತ್ತೊಂದು ಮಹತ್ವದ ಮಾಹಿತಿ ಸ್ಪೋಟಿಸಿದ ಪವಾರ್!
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ತಮ್ಮಗೆ ಯಾವ ರೀತಿ ಆಫರ್ ನೀಡಿದ್ದರು ಎಂಬುದನ್ನು ಮೊನ್ನೆಯಷ್ಟೇ ಬಹಿರಂಗಪಡಿಸಿದ್ದ ಮಹಾರಾಷ್ಟ್ರದ ಎನ್ ಸಿ ಮುಖ್ಯಸ್ಥ ಶರದ್ ಪವಾರ್ ಇದೀಗ ಮತ್ತೊಂದು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

