Sharad Pawar

ಸಂವಿಧಾನ ಬದಲಿಸಲು ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲು ಬಯಸುತ್ತಿದೆ: ಶರದ್ ಪವಾರ್
ಸಂವಿಧಾನವನ್ನು ಬದಲಿಸಲು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.

NCP ಪ್ರಣಾಳಿಕೆ ಬಿಡುಗಡೆ: ಜಾತಿ ಗಣತಿ, ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಸೇರಿ ಹಲವು ಭರವಸೆ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಶರದ್ಚಂದ್ರ ಪವಾರ್) ಗುರುವಾರ ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆ 'ಶಪಥ ಪತ್ರ'ವನ್ನು ಬಿಡುಗಡೆ ಮಾಡಿದೆ.

ಮಾಜಿ ಪ್ರಧಾನಿಗಳು ನವ ಭಾರತ ನಿರ್ಮಿಸಲು ಶ್ರಮಿಸಿದರು, ಹಾಲಿ ಪ್ರಧಾನಿ ಇತರರನ್ನು ಟೀಕಿಸುವುದರಲ್ಲೇ 10 ವರ್ಷ ಕಳೆದರು: ಶರದ್ ಪವಾರ್
ಮಾಜಿ ಪ್ರಧಾನಿಗಳು ನವ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದರು. ಆದರೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರು ಇತರರನ್ನು ಟೀಕಿಸುವುದರಲ್ಲೇ ಹತ್ತು ವರ್ಷ ಕಳೆದರು.

ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ: ಶರದ್ ಪವಾರ್ ಎಚ್ಚರಿಕೆ
ಅಧಿಕಾರ ದುರುಪಯೋಗಕ್ಕೆ ಬಿಜೆಪಿ ಬೆಲೆ ತೆರಬೇಕಾಗುತ್ತದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್, ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಎಚ್ಚರಿಸಿದ್ದಾರೆ.

'NCP-Sharadchandra Pawar' ಹೆಸರು ಬಳಸಲು ಶರದ್ ಪವಾರ್ ಬಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಣಕ್ಕೆ ಕೊನೆಗೂ ಪಕ್ಷದ ಹೆಸರು ಮತ್ತು ಚಿನ್ಹೆಯ ಗೊಂದಲಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ.

ವಿಪಕ್ಷ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಶರದ್ ಪವಾರ್
ವಿರೋಧ ಪಕ್ಷದ ನಾಯಕರಲ್ಲಿ ಭಯ ಮೂಡಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯದಂತಹ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ವಾಗ್ದಾಳಿ ನಡೆಸಿದ್ದು, ಇ.ಡಿಯನ್ನು ಬಿಜೆಪಿಯ 'ಬೆಂಬಲಿತ ಪಕ್ಷ' ಎಂದು ಕರೆದಿದ್ದಾರೆ.

ಶರದ್ ಪವಾರ್ ಮೊಮ್ಮಗನ ಸಕ್ಕರೆ ಕಾರ್ಖಾನೆ ಜಪ್ತಿ ಮಾಡಿದ ಇಡಿ
ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಮೊಮ್ಮಗ ರೋಹಿತ್ ಪವಾರ್ ಒಡೆತನದ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ 50 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ.

ಭ್ರಷ್ಟಾಚಾರಿಗಳು ಬಿಜೆಪಿ ಸೇರುತ್ತಿದ್ದಾರೆ, ಕೇಸರಿ ಪಕ್ಷ 'ವಾಷಿಂಗ್ ಮೆಷಿನ್' ಆಗಿ ಮಾರ್ಪಟ್ಟಿದೆ: ಶರದ್ ಪವಾರ್
ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವವರು "ಶುದ್ಧರಾಗಲು" ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ. ಕೇಸರಿ ಪಕ್ಷ "ವಾಷಿಂಗ್ ಮೆಷಿನ್" ಆಗಿ ಮಾರ್ಪಟ್ಟಿದೆ.

ರಾಯಗಢ ಕೋಟೆಯಲ್ಲಿ ಶರದ್ ಪವಾರ್ NCP ಬಣದ ಚಿಹ್ನೆ ಅನಾವರಣ
ಅಜಿತ್ ಪವಾರ್ ಬಣಕ್ಕೆ ಎನ್‌ಸಿಪಿ ಹೆಸರು ಮತ್ತು 'ಗಡಿಯಾರ' ಚಿಹ್ನೆಯನ್ನು ನೀಡಿದ ಕೆಲವು ದಿನಗಳ ನಂತರ, ಚುನಾವಣಾ ಆಯೋಗವು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ನೇತೃತ್ವದ ಪಾಳಯಕ್ಕೆ ಹೊಸ ಚಿಹ್ನೆಯನ್ನು ನೀಡಿದೆ. ಶರದ್ ಪವಾರ್ ಅವರು ಶನಿವಾರ 'ವ್ಯಕ್ತಿಯೊಬ್ಬ ಕಹಳೆ ಊದುವ' ಪಕ್ಷದ ಚಿಹ್ನೆಯನ್ನು ಅನಾವರಣಗೊಳಿಸಿದ್ದಾರೆ.

