ಭಕ್ತಿ-ಜ್ಯೋತಿಷ್ಯನವರಾತ್ರಿಯಲ್ಲಿ ಶಾರದಾಂಬೆಗೆ ಒಂಭತ್ತು ದಿನ ವಿವಿಧ ಅಲಂಕಾರ ಏಕೆ?
ನವರಾತ್ರಿಯ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ಶೃಂಗೇರಿ ಶಾರದಾಂಬೆಗೆ ಮಹಾಭಿಷೇಕ ಮಾಡಿ ನಾನಾ ರೀತಿಯ ಫಲ-ಪಂಚಾಮೃತ ಅಭಿಷೇಕದ ನಂತರ ಶತಾಯ ರುದ್ರಾಭಿಷೇಕ ಮತ್ತು ಮಹಾನ್ಯಾಸ ಮತ್ತು 108 ಅಭಿಷೇಕದೊಂದಿಗೆ ಶ್ರೀ ಸೂಕ್ತವನ್ನು ಪಠಿಸುತ್ತಾರೆ.