ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಕ್ರಮಗಳಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಶಾಮೀಲಾಗಿರುವ ಸಾಧ್ಯತೆಯಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ...