Sharan Prakash Patil

ಕರ್ನಾಟಕದಲ್ಲಿ Mpox ನಿರ್ವಹಣೆಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ: ಸಚಿವ Sharan Prakash Patil
ಕೆಲವು ಆಫ್ರಿಕನ್ ದೇಶಗಳಲ್ಲಿ ವರದಿಯಾಗಿರುವ Mpox ಭಾರತದಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ಜನರು ಚಿಂತಿಸಬೇಡಿ...

ನೀಟ್ ಅಕ್ರಮ ಕುರಿತು ಸದನದಲ್ಲಿ ಗದ್ದಲ: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸರ್ಕಾರ
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ನೀಟ್ ಅಕ್ರಮ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರಿಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಕಿದ್ವಾಯಿ, ಇಂದಿರಾಗಾಂಧಿ ಆಸ್ಪತ್ರೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ದಿಢೀರ್ ಭೇಟಿ; ವೈದ್ಯರಿಗೆ ತರಾಟೆ
ನಗರದ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆ(ಕೆಎಂಐಒ) ಮತ್ತು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಬುಧವಾರ ದಿಢೀರ್ ಭೇಟಿ.

ವಾಲ್ಮೀಕಿ ನಿಗಮ ಹಗರಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಭಾಗಿ: ಬಿಜೆಪಿ ಆರೋಪ, ರಾಜೀನಾಮೆಗೆ ಆಗ್ರಹ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ (ಎಂವಿಎಸ್‌ಟಿಡಿಸಿ) ನಡೆದಿರುವ 187.33 ಕೋಟಿ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಪ್ರತಿಪಕ್ಷ ಬಿಜೆಪಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಮತ್ತು ಎಂವಿಎಸ್‌ಟಿಡಿಸಿ ಅಧ್ಯಕ್ಷ ಬಸನಗೌಡ ದದ್ದಲ್ ಅವರ ರಾಜೀನಾಮೆಗೂ ಒತ್ತಾಯಿಸಿದೆ.

ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 6 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ!
ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ದೇಶಕ್ಕೆ ಸದೃಢ, ಆರೋಗ್ಯವಂತ ಮಕ್ಕಳನ್ನು ರೂಪಿಸುವ ಉದ್ದೇಶದಿಂದ ದೇಶಾದ್ಯಂತ ಅಭಿಯಾನ ಆಯೋಜಿಸಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.

ಯುವ ಸಮೃದ್ಧಿ ಸಮ್ಮೇಳನ; ಬೃಹತ್ ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಅರಮನೆ ಮೈದಾನದಲ್ಲಿಂದು 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ,ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು.

ಫೆ.26ರಿಂದ ಎರಡು ದಿನಗಳ ಉದ್ಯೋಗ ಮೇಳ; 500 ಕ್ಕೂ ಹೆಚ್ಚು ಸಂಸ್ಥೆ ಭಾಗಿ, 31 ಸಾವಿರ ಮಂದಿ ನೋಂದಣಿ
ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಫೆಬ್ರುವರಿ 26 ರಿಂದ ಇಲ್ಲಿ 'ಯುವ ಸಮೃದ್ಧಿ ಸಮ್ಮೇಳನ' ಎಂಬ ಎರಡು ದಿನಗಳ ಮೆಗಾ ಉದ್ಯೋಗ ಮೇಳವನ್ನು ನಡೆಸಲಿದೆ.

ಉದ್ಯೋಗ ಮೇಳಗಳನ್ನು ಆಯೋಜಿಸಲು ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ
ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲು ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮೆಗಾ ಉದ್ಯೋಗ ಮೇಳಗಳನ್ನು...

ಯುವನಿಧಿ ಯೋಜನೆಗೆ ಈವರೆಗೂ 19,392 ಮಂದಿಯಿಂದ ಅರ್ಜಿ!
ಯುವನಿಧಿ ಯೋಜನೆಗೆ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 19,392 ಮಂದಿ ಯುವಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

