ರಾಜಕೀಯಬಿಜೆಪಿಯೊಂದಿಗಿನ ಮೈತ್ರಿ ತಂದ ಸಂಕಷ್ಟ; ಭಿನ್ನಮತ ಶಮನಕ್ಕೆ ನಿಖಿಲ್ ಕುಮಾರಸ್ವಾಮಿ ಪ್ರಯತ್ನ, ಅತೃಪ್ತ ಶಾಸಕರ ಮನವೊಲಿಕೆ
ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಪಕ್ಷದ ಗುರುಮಿಠಕಲ್ ಶಾಸಕ ಶರಣಗೌಡ ಪಾಟೀಲ್ ಕಂದಕೂರ ಅವರ ಮನವೊಲಿಸುವಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.