Sharanabasappa Darshanapur

ಪ್ರಜ್ವಲ್ ರೇವಣ್ಣ ಡಿಕೆ ಶಿವಕುಮಾರ್ ಕೇಳಿ ಸೆಕ್ಸ್ ವಿಡಿಯೋ ರೆಕಾರ್ಡ್ ಮಾಡಿಕೊಂಡ್ರಾ?: ಸಚಿವ ದರ್ಶನಾಪುರ
ನೇಹಾ ಹಿರೇಮಠ ಕೊಲೆಯಾದಾಗ ಬಿಜೆಪಿ ಮತ್ತು ಜೆಡಿಎಸ್ನವರು ಆರೋಪಿಯನ್ನು ಎನ್ಕೌಂಟರ್ ಮಾಡಬೇಕು ಎಂದರು. ಈಗ ಬಿಜೆಪಿ, ಜೆಡಿಎಸ್ನವರು ಎಲ್ಲಿದ್ದಾರೆ? ಪ್ರಜ್ವಲ್ನನ್ನು ಎನ್ಕೌಂಟರ್ ಮಾಡಿ ಅಂತ ಯಾಕೆ ಹೇಳುತ್ತಿಲ್ಲ?

ಖಾತರಿಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಹೊಡೆತ ಬೀಳಲಿದೆ: ಸಚಿವ ಶರಣಬಸಪ್ಪ ದರ್ಶನಾಪುರ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ವರ್ಷದಲ್ಲಿ ಸರ್ಕಾರ ಜಾರಿಗೆ ತಂದಿರುವ ಖಾತರಿ ಯೋಜನೆಗಳಿಂದ ಮೂಲಸೌಕರ್ಯ ಅಭಿವೃದ್ಧಿಗೆ ಸ್ವಲ್ಪ ಮಟ್ಟಿಗೆ ತೊಂದರೆಯಾಗಲಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಶನಿವಾರ ಹೇಳಿದ್ದಾರೆ.

