ರಾಜಕೀಯ100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಒಂದೇ ಒಂದು ಸಭೆ ನಡೆಸಿಲ್ಲ: ಆಪ್ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ಕರ್ನಾಟಕ...