ರಾಜ್ಯಕಾರಿನಲ್ಲಿ 1.99 ಕೋಟಿ ರೂ ಪತ್ತೆ: ಕಾಂಗ್ರೆಸ್ ಮುಖಂಡ ಶರಣಕುಮಾರ್ ಮೋದಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಇತ್ತೀಚಿಗೆ ಕಾರಿನಲ್ಲಿ 1.99 ಕೋಟಿ ರೂಪಾಯಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಮೇಯರ್ ಶರಣಕುಮಾರ್ ಮೋದಿ ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ