ದೇಶಅಜಿತ್ ಬಣ ನಿಜವಾದ NCP: ಚುನಾವಣಾ ಆಯೋಗದ ಆದೇಶ ಕುರಿತು 'ಸುಪ್ರೀಂ' ಮೊರೆ ಹೋಗಲು ಶರದ್ ಪವಾರ್ ಬಣ ನಿರ್ಧಾರ
ಅಜಿತ್ ಪವಾರ್ ನೇತೃತ್ವದ ಬಣ ನಿಜವಾದ ಎನ್ಸಿಪಿ ಎಂದು ಕೇಂದ್ರ ಚುನಾವಣಾ ಆಯೋಗದ ಆದೇಶದ ಬಗ್ಗೆ ಶರದ್ ಪವಾರ್ ಪುತ್ರಿ, ಎನ್ಸಿಪಿ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಈ ಆದೇಶದಲ್ಲಿ ಯಾವುದೇ ಆಶ್ಚರ್ಯವಿಲ್ಲ. ನಾವು ಸುಪ್ರೀಂ ಕೋರ್ಟ್ನ ಮೊರೆ ಹೋಗುವುದಾಗಿ ಹೇಳಿದರು.