ರಾಜಕೀಯಗೆಲುವು ನಿರೀಕ್ಷೆಯಲ್ಲಿದ್ದೇನೆ, ಮತದಾರರ ಅಭಿಪ್ರಾಯ ಕೇಳಿ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ: ಶರತ್ ಬಚ್ಚೇಗೌಡ
ಈ ಬಾರಿಯ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿತ್ತು. ಶ್ರೀಮಂತ ಬಿಜೆಪಿ ಅಭ್ಯರ್ಥಿ ಎಂ ಟಿಬಿ ನಾಗರಾಜ್ ಮತ್ತು ಬಂಡಾಯ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ನಡುವೆ ಜಿದ್ದಾಜಿದ್ದಿನ ಕಣ.