Sharath

ಕಲಬುರಗಿ ಜಿಲ್ಲಾಧಿಕಾರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಬಳ್ಳಾರಿ ಬಳಿ ಕಾರು ಅಪಘಾತಕ್ಕೆ ಇಬ್ಬರು ಬಲಿ: ಕಾರಿನಲ್ಲಿದ್ದದ್ದು ಆರ್. ಅಶೋಕ್ ಪುತ್ರ?
ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.

ಸುಮಲತಾರಂತೆ ಸ್ವಾಭಿಮಾನದ ಹೆಸರಲ್ಲಿ ಗೆದ್ದು ಬೀಗಿದ ಶರತ್ ಬಚ್ಚೇಗೌಡ
ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಿರ್ಲಕ್ಷ್ಯದಿಂದಾಗಿ ಬೇಸತ್ತು ಲೋಕಸಭಾ ಚುನಾವಣೆ ವೇಳೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಭರ್ಜರಿ ಗೆಲುವು ಸಾಧಿಸಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಬಾರಿಯ ಉಪಚುನಾವಣೆಯಲ್ಲಿಯೂ ಇಂತಹದ್ದೇ ಪರಿಸ್ಥಿತಿ ಶರತ್ ಬಚ್ಚೇಗೌಡ...

'ಕಾಮಿಡಿ ಕಿಲಾಡಿ' ನಯನಾ ದಾಂಪತ್ಯ ಜೀವನಕ್ಕೆ, ಶರತ್ ಜೊತೆ ಸಪ್ತಪದಿ
ಜೀ ಟಿವಿಯ ಕಾಮಿಡಿ ಕಿಲಾಡಿ ಶೋ ಮೂಲಕ ಜನಪ್ರಿಯಗೊಂಡಿದ್ದ ಕಾಮಿಡಿ ಕಿಲಾಡಿ ನಯನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ...

ಹೊಸ ಹೀರೋ ಬಂದ ದಾರಿ ಬಿಡಿ; ಇಮ್ರಾನ್ ನಿರ್ದೇಶನದಲ್ಲಿ ಶರತ್
ಹೊಸ ಪ್ರತಿಭೆಗಳನ್ನು ಹುಡುಕಿ ರೂಪಿಸುವುದು ನೃತ್ಯ ನಿರ್ದೇಶಕ- ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರಿಗೆ ನೆಚ್ಚಿನ ಕೆಲಸ. ಅವರ ನೃತ್ಯ ತಂಡದಲ್ಲಿದ್ದ ಕಿರಿಯ ಕಲಾವಿದೆ ಶೃತಿ ಹರಿಹರನ್

