ರಾಜ್ಯಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಬೆಂಬಲಿಗ ಹೃದಯಾಘಾತದಿಂದ ಸಾವು
15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.