ರಾಜಕೀಯಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ ಶರತ್ ಬಚ್ಚೇಗೌಡ: ಕಾಂಗ್ರೆಸ್ ಸೇರ್ಪಡೆ ಸನ್ನಿಹಿತ?
ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿದ ಶರತ್ ಬಚ್ಚೇಗೌಡ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮತ್ತೆ ಭೇಟಿಯಾಗಿದ್ದಾರೆ.