ಸಿನಿಮಾ ಸುದ್ದಿಶರತ್ ಚಕ್ರವರ್ತಿ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶಿವರಾಜ್ ಕೆಆರ್ ಪೇಟೆ ನಾಯಕ
ಹಾಸ್ಯ ನಟರು ಹೀರೋಗಳಾಗಿ ಸಿನಿಮಾದಲ್ಲಿ ನಟಿಸುವುದು ಸಾಮಾನ್ಯವಾಗಿದೆ. ಟಿವಿ ಶೋಗಳು ಮತ್ತು ಚಲನಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ನಟ ಶಿವರಾಜ್ ಕೆಆರ್ ಪೇಟೆ ಅವರು 2020ರ 'ನಾನು ಮತ್ತೆ ಗುಂಡ' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಹೊಸ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.