ರಾಜ್ಯಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆ: ಯಡಿಯೂರಪ್ಪ
ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.