Sharavathi project

ಎಲ್ಲಾ ಅನುಮತಿ ಸಿಕ್ಕ ಬಳಿಕವೇ ಶರಾವತಿ ಯೋಜನೆ ಆರಂಭ, ಆತಂಕ ಬೇಡ: ಸಚಿವ ಕೆ.ಜೆ. ಜಾರ್ಜ್
ರಾಜ್ಯ

ಎಲ್ಲಾ ಅನುಮತಿ ಸಿಕ್ಕ ಬಳಿಕವೇ ಶರಾವತಿ ಯೋಜನೆ ಆರಂಭ, ಆತಂಕ ಬೇಡ: ಸಚಿವ ಕೆ.ಜೆ. ಜಾರ್ಜ್

ಇದು ಯಾರ ಮನಸ್ಸಿಗೆ ಬಂದಂತೆ ಮಾಡುವ ಯೋಜನೆಯಲ್ಲ. ಇಂದು ತೀರ್ಮಾನ ಮಾಡಿ ನಾಳೆಯೇ ಕಾಮಗಾರಿ ಆರಂಭಿಸಲು ಸಾಧ್ಯವಿಲ್ಲ.

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: 10,000 ಮರಗಳಿಗೆ ಕೊಡಲಿ ಪೆಟ್ಟು..!
ರಾಜ್ಯ

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: 10,000 ಮರಗಳಿಗೆ ಕೊಡಲಿ ಪೆಟ್ಟು..!

ಈ ಯೋಜನೆಗೆ 54.15 ಹೆಕ್ಟೇರ್ ಅರಣ್ಯ ಭೂಮಿ ಮತ್ತು 46.49 ಹೆಕ್ಟೇರ್ ಅರಣ್ಯೇತರ ಭೂಮಿ ಸೇರಿದಂತೆ 100.64 ಹೆಕ್ಟೇರ್ ಭೂಮಿಯ ಅಗತ್ಯವಿದೆ. ಈ ಯೋಜನೆಯು ನದಿಯ ಹರಿವನ್ನು ಬದಲಾಯಿಸುವುದಿಲ್ಲ.

ಶರಾವತಿ ಯೋಜನೆ: ಇಂದು ಪರಿಸರ ಸಮಿತಿ ಸಭೆಯಲ್ಲಿ ವಿಚಾರಣೆ: ಇಂಧನ ಸಚಿವ ಜಾರ್ಜ್
ರಾಜ್ಯ

ಶರಾವತಿ ಯೋಜನೆ: ಇಂದು ಪರಿಸರ ಸಮಿತಿ ಸಭೆಯಲ್ಲಿ ವಿಚಾರಣೆ: ಇಂಧನ ಸಚಿವ ಜಾರ್ಜ್

ಇಂದು ಪರಿಸರ ಸಮಿತಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಶಿವಮೊಗ್ಗದಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಅನುಷ್ಠಾನ ಕುರಿತು ಚರ್ಚೆಗಳು ನಡೆಯಲಿವೆ.

ಪರಿಸರಕ್ಕೆ ಧಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್  ಯೋಜನೆ ಜಾರಿ: ಕೆ ಜೆ ಜಾರ್ಜ್ ಭರವಸೆ
ರಾಜ್ಯ

ಪರಿಸರಕ್ಕೆ ಧಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಕೆ ಜೆ ಜಾರ್ಜ್ ಭರವಸೆ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು, ಹಾಲಿ ವಿದ್ಯುತ್ ಉತ್ಪಾದನೆ ಮಾಡುವ ಜಲಾಶಯದಿಂದ ಹರಿಯುವ ನೀರನ್ನು ಮೋಟರ್ ಪಂಪ್ ಗಳ ಮೂಲಕ ಮೇಲಕ್ಕೆ ಹರಿಸಿ ಮತ್ತೆ ವಿದ್ಯುತ್ ಉತ್ಪಾದಿಸುವ ಯೋಜನೆಯಾಗಿದೆ.

ಮಳೆಗಾಲ ಆರಂಭ: ಶರಾವತಿ ವಿದ್ಯುತ್ ಯೋಜನೆ ಕಾಮಗಾರಿ ಸ್ಥಗಿತ
ರಾಜ್ಯ

ಮಳೆಗಾಲ ಆರಂಭ: ಶರಾವತಿ ವಿದ್ಯುತ್ ಯೋಜನೆ ಕಾಮಗಾರಿ ಸ್ಥಗಿತ

ಜೀವ ವೈವಿಧ್ಯತೆಯ ಆಗರ ಶರಾವತಿ ಕಣಿವೆಯಲ್ಲಿ ವಿವಾದಾತ್ಮಕ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ 'ಶರಾವತಿ ಪಂಪ್ಡ್ ಸ್ಟೊರೇಜ್ ಯೋಜನೆ'ಗಾಗಿ ಕೈಗೊಳ್ಳಲಾಗಿದ್ದ ಭೂ ಗರ್ಭ ಅಧ್ಯಯನವನ್ನು ರಾಜ್ಯ ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ.