ರಾಜ್ಯಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆ: ವಿದ್ಯುತ್ ಪೂರೈಕೆಗೆ ಇಂತಹ ಯೋಜನೆ ಅಗತ್ಯ ಎಂದ ಡಿಕೆಶಿ; ಸಚಿವ ಮಂಕಾಳ್ ವೈದ್ಯ ಮೌನ ಪ್ರಶ್ನಿಸಿದ BJP
ಡಿಕೆ ಶಿವಕುಮಾರ್ ಅವರು ಯೋಜನೆ ಬಗ್ಗೆ ಒಂದು ಮಾತು ಕೂಡ ಹೇಳಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಕೆಲಸವಿಲ್ಲದವರು ವಿವಾದ ಸೃಷ್ಟಿಸುತ್ತಿದ್ದಾರೆ.