ರಾಜ್ಯಕೊರೋನಾ ಆತಂಕದ ನಡುವೆಯೇ ಶರಾವತಿ ಜಲ ವಿದ್ಯುತ್ ಯೋಜನೆಗೆ ಸಮೀಕ್ಷೆ ಆರಂಭ
ಎರಡು ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಜಲ ವಿದ್ಯುತ್ ಯೋಜನೆಯನ್ನು ಪರಿಸರ ತಜ್ಞರು ಮತ್ತು ಇಂಧನ ತಜ್ಞರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿದೆ. ಕೊರೋನಾ ವೈರಸ್ ಮತ್ತು ಜೂನ್ ನಲ್ಲಿ ಮಾನ್ಸೂನ್ ಆರಂಭವಾಗುತ್ತಿದ್ದರೂ ಶರಾವತಿ ಜಲ ವಿದ್ಯುತ್ ಯೋಜನೆಯ ಜಿಯೋಟೆಕ್ನಿಕಲ್ ಅಧ್ಯಯನಗಳನ್ನು, ಸಮೀಕ್ಷೆಯನ್ನು ಆರಂಭಿಸಲಾಗಿದೆ.