sharbat jihad

ಮತ್ತೆಂದೂ ಹೀಗೆ ಮಾಡೋಲ್ಲ: 'ಶರ್ಬತ್ ಜಿಹಾದ್' ಹೇಳಿಕೆ ಸಂಬಂಧ ಹೈಕೋರ್ಟ್‌ಗೆ ಬಾಬಾ ರಾಮದೇವ್ ಭರವಸೆ
ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಮ್‌ದೇವ್ ಮತ್ತು ಅವರ ಪತಂಜಲಿ ಸಂಸ್ಥೆಯ ವಿರುದ್ಧ ಹಮ್‌ದರ್ದ್ ನ್ಯಾಷನಲ್ ಫೌಂಡೇಷನ್ ಆಫ್ ಇಂಡಿಯಾ ಕೋರ್ಟ್ ಮೇಟ್ಟಿಲೇರಿದೆ.

ಯೋಗ ಗುರು ಬಾಬಾ ರಾಮ್‌ದೇವ್ 'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ದೆಹಲಿ ಹೈಕೋರ್ಟ್
ಇತ್ತೀಚೆಗಷ್ಟೇ ಪತಂಜಲಿಯ ಗುಲಾಬ್ ಶರಬತ್ ಪ್ರಚಾರದ ವೇಳೆ, ಹಮ್‌ದರ್ದ್ ಅವರ ರೂಹ್ ಅಫ್ಜಾದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ರಾಮದೇವ್ ಹೇಳಿದ್ದರು.

ಟಾಯ್ಲೆಟ್ ಕ್ಲೀನರ್'ನಂತಿರುವ ಸಾಫ್ಟ್ ಡ್ರಿಂಕ್ ಹಣ ಮಸೀದಿ-ಮದರಸಾಗೆ ಹೋಗುತ್ತದೆ: ಬಾಬಾ ರಾಮ್ ದೇವ್ 'ಶರಬತ್ ಜಿಹಾದ್' ಹೇಳಿಕೆ ವೈರಲ್!
ಪತಂಜಲಿ ಶರಬತ್ ಪ್ರಚಾರ ಮಾಡುವ ವಿಡಿಯೋವೊಂದರಲ್ಲಿ ರಾಮ್ ಅವರು "ಶರ್ಬತ್ ಜಿಹಾದ್" ಎಂಬ ಪದವನ್ನು ಬಳಸಿದ್ದು, ಈ ವಿಡಿಯೋವನ್ನು ಪತಾಂಜಲಿ ಪ್ರಾಡಕ್ಟ್ಸ್ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿದೆ.

