ದೇಶಜಾನಪದ ಗಾಯಕಿ -ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ ನಿಧನ: ಪಿಎಂ ಮೋದಿ ಸೇರಿದಂತೆ ಗಣ್ಯರ ಸಂತಾಪ
72 ವಯಸ್ಸಿನ ಖ್ಯಾತ ಗಾಯಕಿ ಶಾರದಾ ಅವನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ಅಕ್ಟೋಬರ್ 25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.