Shardul Thakur

WTC Final 2023: ನಿರ್ಣಾಯಕ ಬ್ಯಾಟಿಂಗ್ ಮೂಲಕ ಬ್ರಾಡ್ಮನ್- ಬಾರ್ಡರ್ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಚ್ರೇಲಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ತೋರಿದ ಟೀಂ ಇಂಡಿಯಾದ ಶಾರ್ದೂಲ್ ಠಾಕೂರ್ ಬ್ರಾಡ್ಮನ್- ಬಾರ್ಡರ್ ದಾಖಲೆ ಸರಿಗಟ್ಟಿದ್ದಾರೆ.

ಕ್ರಿಕೆಟಿಗ ಶಾರ್ದೂಲ್ ಠಾಕೂರ್ ಅದ್ದೂರಿ ಮದುವೆ ಫೋಟೋಗಳು
ಭಾರತ ತಂಡದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಾರ್ದೂಲ್ ಇಂದು ಮುಂಬೈನಲ್ಲಿ ತನ್ನ ಗೆಳತಿ ಮಿತಾಲಿ ಪಾರುಲ್ಕರ್ ಅವರನ್ನು ವಿವಾಹವಾದರು.

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಶಾರ್ದೂಲ್, ಬುಮ್ರಾ ಜಿಗಿತ
ಓವಲ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಓಲಿ ಪೋಪ್ ಮತ್ತು ಭಾರತದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರು ಉತ್ತಮ ಪ್ರದರ್ಶನ ನೀಡಿದ್ದರ ಪರಿಣಾಮ...

ಎರಡನೇ ಟೆಸ್ಟ್: ಗಾಯಗೊಂಡ ಶಾರ್ದೂಲ್ ಬದಲಿಗೆ ಆರ್ ಅಶ್ವಿನ್ ಆಡುವ ಸಾಧ್ಯತೆ
ಇಂಗ್ಲೆಂಡ್ ವಿರುದ್ಧ ಆಗಷ್ಟ್ 12 ರಿಂದ 16 ರ ವರೆಗೆ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಗಾಯಗೊಂಡ ಶಾರ್ದೂಲ್ ಬದಲಿಗೆ ಟೀಂ ಇಂಡಿಯಾದ ಭರವಸೆಯ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಭಾರತ ಕ್ರಿಕೆಟ್ ಇತಿಹಾಸದಲ್ಲೇ ಶಾರ್ದೂಲ್, ವಿರಾಟ್ ಕೊಹ್ಲಿಯಿಂದ ಅದ್ಭುತ ರನೌಟ್, ವಿಡಿಯೋ ವೈರಲ್!
ಟೀಂ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಮತ್ತು ವಿರಾಟ್ ಕೊಹ್ಲಿ ಸೇರಿ ಅದ್ಭುತವಾಗಿ ರನೌಟ್ ಮಾಡಿದ್ದು ಕಿವೀಸ್ ಬ್ಯಾಟ್ಸ್ ಮನ್ ಕೊಲಿನ್ ಮನ್ರೋ ಶಾಕ್ ಆಗಿದ್ದಾರೆ.

ವಿಂಡೀಸ್ ವಿರುದ್ಧ ಏಕದಿನ ಸರಣಿ: ಭುವಿ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಸ್ಥಾನ
ಪ್ರಮುಖ ಬೆಳವಣಿಗೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಬದಲಿಗೆ ಉದಯೋನ್ಮುಖ ಆಟಗಾರ ಶಾರ್ದೂಲ್ ಠಾಕೂರ್ ಗೆ ಸ್ಥಾನ ನೀಡಲಾಗಿದೆ.

ವಿಡಿಯೋ: ಆ ಒಂದು ನೋಬಾಲ್‌ನಿಂದ ವಿಶ್ವಕಪ್ ಟೀಂ ಇಂಡಿಯಾ ತಂಡವನ್ನು ಸೇರುವಂತಾದೆ- ವಿಜಯ್ ಶಂಕರ್
ಕೆಲವೊಮ್ಮೆ ಅದೃಷ್ಟದ ಬಾಗಿಲು ನೋಬಾಲ್ ಮೂಲಕವೂ ತೆರೆದುಕೊಳ್ಳುತ್ತದೆ. ನಾನು ವಿಶ್ವಕಪ್ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ನೋಬಾಲ್ ಕಾರಣವಾಗಿತ್ತು ಎಂದು ವಿಜಯ್ ಶಂಕರ್ ಹೇಳಿದ್ದಾರೆ.

ವೆಸ್ಟ್ಇಂಡೀಸ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ: ಶಾರ್ದೂಲ್ ಬದಲು ಉಮೇಶ್ ಯಾದವ್ ಗೆ ಸ್ಥಾನ
ವೆಸ್ಟ್ಇಂಡೀಸ್ ವಿರುದ್ಧದ ಎರಡು ಏಕದಿನ ಪಂದ್ಯಗಳಿಗಾಗಿ ಭಾರತ ತಂಡ ಪ್ರಕಟವಾಗಿದ್ದು ಶಾರ್ದೂಲ್ ಠಾಕೂರ್ ಬದಲು ವೇಗದ ಬೌಲರ್ ಉಮೇಶ್ ಯಾದವ್ ಸ್ಥಾನ ಗಿಟ್ಟಿಸಿದ್ದಾರೆ.

ಇಂಗ್ಲೆಂಡ್-ಭಾರತ ಏಕದಿನ ಸರಣಿ: ಬುಮ್ರಾ ಬದಲು ಶಾರ್ದೂಲ್ ಗೆ ಸ್ಥಾನ
ಹೆಬ್ಬೆರಳು ಗಾಯದಿಂದಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದ ವೇಗಿ ಜಸ್ ಪ್ರೀತ್ ಬುಮ್ರಾ ಈಗ ಏಕದಿನ ಸರಣಿಯಿಂದಲೂ ಔಟ್ ಆಗಿದ್ದಾರೆ.

