Share stage

ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿರುವ ಶರದ್ ಪವಾರ್: INDIA ನಾಯಕರ ಅಸಮಾಧಾನ
ಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ
ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ.

