ದೇಶ'ಇದು ಕೇವಲ ಟ್ರೇಲರ್ ಅಷ್ಟೇ...: CJP ಪ್ರತಿಭಟನೆ ಬಳಿಕ ಅಭಿಜೀತ್ ದಿಪ್ಕೆ ಮೊದಲ ಪ್ರತಿಕ್ರಿಯೆ.. Video
ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದು, ಕೊನೆಯಲ್ಲಿ ಕೆಂಪು ಹೃದಯದ ಎಮೋಜಿ ಹಾಕಿದ್ದಾರೆ.