ವಿದೇಶಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿ 16 ಅಪರಾಧಗಳ ಷರಿಯಾ ಕಾನೂನು ರದ್ದು: ಮಲೇಷ್ಯಾ ಸುಪ್ರೀಂ ಕೋರ್ಟ್!
ಲೈಂಗಿಕ ಕಿರುಕುಳ, ಅಸಹಜ ಲೈಂಗಿಕ ಕ್ರಿಯೆ, ರಕ್ತಸಂಬಂಧಿಗಳ ನಡುವೆ ಸಂಭೋಗ ಸೇರಿದಂತೆ ಕೆಲಾಂಟನ್ ರಾಜ್ಯದ 16 ಷರಿಯಾ ಕಾನೂನುಗಳನ್ನು ಮಲೇಷ್ಯಾ ಸುಪ್ರೀಂ ಕೋರ್ಟ್ ಶುಕ್ರವಾರ ರದ್ದು ಮಾಡಿದೆ.