Sharif

2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕ್ ನವರೇ ಎಂದಿದ್ದ ಷರೀಫ್ ಗೆ ಸಮನ್ಸ್ ಜಾರಿ
2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕಿಸ್ತಾನದವರೇ ಎಂದು ಹೇಳಿದ್ದ ಪಾಕ್ ನ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಲಾಹೋರ್ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಹೆಲಿಕಾಫ್ಟರ್ ನಲ್ಲಿ ಷರೀಫ್, ಮರ್ಯಮ್ ನ್ನು ಜೈಲಿಗೆ ಕರೆದೊಯ್ಯಲಿರುವ ಪಾಕ್ ಅಧಿಕಾರಿಗಳು
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಷರೀಫ್ ಪುತ್ರಿ ಮರ್ಯಮ್ ಪಾಕಿಸ್ತಾನಕ್ಕೆ ಆಗಮಿಸುತ್ತಿದ್ದಂತೆಯೇ ಹೆಲಿಕಾಫ್ಟರ್ ನಲ್ಲಿ

ಪಾಕಿಸ್ತಾನ : ಶರೀಫ್ ಮಾಫಿಯಾ ಬಯಲಿಗೆಳೆಯಲು ಸಿದ್ಧ- ಇಮ್ರಾನ್ ಖಾನ್
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರ ಮಾಫಿಯಾವನ್ನು ಬಯಲಿಗೆಳೆಯಲು ಸಿದ್ಧವಿರುವುದಾಗಿ ಪಾಕಿಸ್ತಾನ್ ತೆಹ್ರರೀಕ್ ಐ ಇನ್ಸಾಪ್ ಮುಖಂಡ ಇಮ್ರಾನ್ ಖಾನ್ ಹೇಳಿದ್ದಾರೆ.

ಪಾಕಿಸ್ತಾನದ ಮೇಲೂ ಅಮೆರಿಕ ನಿರ್ಬಂಧ ಹೇರಬೇಕು: ಇಮ್ರಾನ್ ಖಾನ್
ಪಾಕಿಸ್ತಾನದ ಮೇಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿರ್ಬಂಧ ಹೇರಬೇಕು. ಈ ನಿರ್ಬಂಧದಿಂದ ಪಾಕಿಸ್ತಾನದ ಪ್ರಜೆಗಳು ತಮ್ಮ ದೇಶವನ್ನು ಅಭಿವೃದ್ಧಿಪಡಿಸಲು ಸಹಾಯಕವಾಗುತ್ತದೆ ಎಂದು ತೆಹ್ರಿಕ್-ಏ-ಇನ್ಸಾಫ್ ಅದ್ಯಕ್ಷ ಇಮ್ರಾನ್ ಖಾನ್ ಅವರು...

ಗೌಡರ ಮನವೊಲಿಕೆಗೆ ಷರೀಫ್ ಯತ್ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಧ ನಡುವೆಯೂ ತಮ್ಮ ಮೊಮ್ಮಗನಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಈಗ ಗೆಲುವಿನ ದಡ ಸೇರಲು ಸರ್ವ ಪರ್ಯತ್ನಗಳಿಗೂ ಕೈ ಹಾಕಿದ್ದಾರೆ...

ಗುರುದಾಸ್‍ಪುರ ದಾಳಿ ನಡೆದಿದ್ದು ನಿಮ್ಮ ನೆಲದಿಂದಲ್ಲವೇ?: ಪಾಕ್‍ಗೆ ಒಬಾಮ
ಗುರುದಾಸ್‍ಪುರದಲ್ಲಿ 3 ತಿಂಗಳ ಹಿಂದೆ ನಡೆದ ದಾಳಿಗೆ ಸಂಬಂಧಿಸಿ ಪಾಕಿಸ್ತಾನವನ್ನು ಅಮೆರಿಕ ತರಾಟೆಗೆ ತೆಗೆದುಕೊಂಡ ವಿಚಾರ ಈಗ ಬಹಿರಂಗವಾಗಿದೆ. ಅಷ್ಟೇ ಅಲ್ಲ, ಈದಾಳಿಗೂ, ನಮಗೂ ಸಂಬಂಧವೇ ಇಲ್ಲ ಎಂದಿದ್ದ ಪಾಕ್‍ಗೆ ಅಮೆರಿಕ ಸೂಕ್ತ ಸಾಕ್ಷ್ಯಾಧಾರಗಳನ್ನಿಟ್ಟುಕೊಂಡೇ ಜಾಡಿಸಿದೆ...

