sharing

ಮಹಾರಾಷ್ಟ್ರದಲ್ಲಿ ಇನ್ನೂ ಮುಗಿಯದ ಅಧಿಕಾರದ ಹಗ್ಗಜಗ್ಗಾಟ: ಸರ್ಕಾರ ರಚನೆ ವಿಳಂಬ
ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ-ಶಿವಸೇನೆ ಮೈತ್ರಿಕೂಟದ ನಡುವೆ ನಡೆದಿರುವ ಸಂಘರ್ಷವು ರಾಜ್ಯದಲ್ಲಿ ನೂತನ ಸರ್ಕಾರ ರಚನೆಯನ್ನು ವಿಳಂಬ ಮಾಡುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿವೆ.

ಪ್ರಥಮ ಬಾರಿಗೆ ಮುದ್ದು ಮಗಳ ಪೋಟೋ ಹಂಚಿಕೊಂಡ ರೋಹಿತ್ ಶರ್ಮಾ
ಇತ್ತೀಚಿಗೆ ಹೆಣ್ಣು ಮಗುವಿನ ತಂದೆಯಾದ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಇದೇ ಮೊದಲ ಬಾರಿಗೆ ತನ್ನ ಮುದ್ದುಮಗಳ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ.

ಆಂಧ್ರ, ತೆಲಂಗಾಣಕ್ಕಷ್ಟೇ ಹಂಚಿಕೆ ಅನ್ವಯ, ರಾಜ್ಯಕ್ಕಿಲ್ಲ
ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ಹಂಚಿಕೆ ಮಾಡಬೇಕು, ಕರ್ನಾಟಕ ಮತ್ತು ಮಹಾರಾಷ್ಟ್ರ ಪಾಲಿನ ನೀರನ್ನು ಮುಟ್ಟುವಂತಿಲ್ಲ ಎಂದು ಕೇಂದ್ರ ಸುಪ್ರೀಂಗೆ ತಿಳಿಸಿದೆ...

