ದೇಶ2019 ಲೋಕಸಭಾ ಚುನಾವಣೆ: ಬಿಹಾರದ 17 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ತಲಾ 17 ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಯು ಹಾಗೂ 6 ಕ್ಷೇತ್ರಗಳಲ್ಲಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ನೇತೃತ್ವದ ಎಲ್ ಜೆಪಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಹೇಳಿದ್ದಾರೆ.