ವಿದೇಶಕೇರಳದ ಕೋಝಿಕ್ಕೋಡ್ ನಲ್ಲಿ ವಿಮಾನ ದುರಂತ: ದುಬೈ, ಶಾರ್ಜಾ ದೂತಾವಾಸ ಕಚೇರಿ ಸಹಾಯವಾಣಿ ಮಾಹಿತಿ ಇಲ್ಲಿದೆ
ಕೇರಳದ ಕೋಝಿಕ್ಕೋಡ್ ನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತಕ್ಕೀಡಾಗಿ ಅನೇಕ ಮಂದಿ ಮೃತಪಟ್ಟ ಘಟನೆ ನಡೆದ ಕೂಡಲೇ ದುಬೈ ಮತ್ತು ಶಾರ್ಜಾದಲ್ಲಿರುವ ಭಾರತೀಯ ದೂತಾವಾಸ ಕಚೇರಿ ಪ್ರಯಾಣಿಕರ ಕುಟುಂಬಸ್ಥರಿಗೆ ಮಾಹಿತಿ ನೀಡಲು 5 ಸಹಾಯವಾಣಿಗಳನ್ನು ತೆರೆದಿದೆ.