Sharjeel Imam

ದೆಹಲಿ ಗಲಭೆ ಆರೋಪಿ ಶಾರ್ಜೀಲ್ ಇಮಾಮ್ಗೆ 7 ದಿನ ಮಧ್ಯಂತರ ಜಾಮೀನು!
ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯವು ದೆಹಲಿ ಗಲಭೆಯ ಆರೋಪಿ ಶಾರ್ಜೀಲ್ ಇಮಾಮ್ಗೆ ತನ್ನ ಸೋದರಸಂಬಂಧಿಯ ಮದುವೆಯಲ್ಲಿ ಭಾಗವಹಿಸಲು ಮಧ್ಯಂತರ ಜಾಮೀನು ನೀಡಿದೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ರಂತೆ ನಾನೂ ರಾಜಕೀಯ ಸಂಚಿಗೆ ಬಲಿ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್
ನೀವು ಪತ್ರಕರ್ತರೇ, ಕಳೆದ 12 ವರ್ಷಗಳಲ್ಲಿ ಎಷ್ಟು ಜನರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿದ್ದಾರೆಂದು ನೋಡಿ. ಅವರು ನನ್ನನ್ನೂ ಕೂಡ ಸಿಲುಕಿಸಿದ್ದಾರೆ. ಆದರೆ ನಾನು ಖುಲಾಸೆಗೊಂಡಿದ್ದೇನೆ.
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ವಿಚಾರಣೆ ಆರಂಭವಾಗದೆಯೇ ದೀರ್ಘಕಾಲ ಜೈಲಿನಲ್ಲಿರಿಸುವುದು ಅನ್ಯಾಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿ ಖಾಲಿದ್ ಮತ್ತು ಇಮಾಮ್ ಜಾಮೀನು ಕೋರಿದ್ದಾರೆ.

ದೆಹಲಿ ಗಲಭೆ ಪ್ರಕರಣ: ಶರ್ಜೀಲ್ ಇಮಾಮ್ ಗೆ ಮಧ್ಯಂತರ ಜಾಮೀನು
2020 ರ ದೆಹಲಿ ಗಲಭೆ ಪ್ರಕರಣದಲ್ಲಿ ಇಮಾಮ್ ಮತ್ತು ಸಹ-ಆರೋಪಿ ಉಮರ್ ಖಾಲಿದ್ಗೆ ನಿಯಮಿತ ಜಾಮೀನು ನೀಡಲು ಸುಪ್ರೀಂ ಕೋರ್ಟ್ 2026 ರ ಜನವರಿಯಲ್ಲಿ ನಿರಾಕರಿಸಿದ ತಿಂಗಳುಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

'ನಾಚಿಕೆಗೇಡಿನ, ನ್ಯಾಯದ ಸ್ಪಷ್ಟ ನಿರಾಕರಣೆ': ಸುಪ್ರೀಂ ಕೋರ್ಟ್ ತೀರ್ಪಿಗೆ ವಿಪಕ್ಷ ನಾಯಕರ ಆಕ್ರೋಶ!
ಸುಪ್ರೀಂ ಕೋರ್ಟ್ ಆದೇಶವನ್ನು 'ಆಘಾತಕಾರಿ' ಎಂದಿರುವ CPI (M) ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ, ಐದು ವರ್ಷಗಳಿಂದ ಆರೋಪಿಗಳು ವಿಚಾರಣೆಯಿಲ್ಲದೆ ಜೈಲು ಶಿಕ್ಷೆ ಅನುಭವಿಸುತ್ತಿರುವುದು ಸಾಂವಿಧಾನಿಕ ಅನುಮತಿಯನ್ನು ಮೀರಿಲ್ಲ ಎಂಬ ಆದೇಶವನ್ನು ಪ್ರಶ್ನಿಸಿದ್ದಾರೆ.

Delhi riots: Umar Khalid, Sharjeel Imam ಸೇರಿ 7 ಮಂದಿ ಜಾಮೀನು ನಿರಾಕರಿಸಿದ ಕೋರ್ಟ್!
2020ರ ಗಲಭೆಯ 'ದೊಡ್ಡ ಪಿತೂರಿ' ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಏಳು ಆರೋಪಿಗಳಿಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

2020ರ ದೆಹಲಿ ಗಲಭೆ ಆಧಾರಿತ ಚಿತ್ರ ಬಿಡುಗಡೆ ನಿಷೇಧಿಸಿ: ಹೈಕೋರ್ಟ್ ಮೆಟ್ಟಿಲೇರಿದ ಆರೋಪಿ ಶಾರ್ಜೀಲ್ ಇಮಾಮ್
ಟ್ರೇಲರ್ನಲ್ಲಿ ತೋರಿಸಿರುವ ಪಕ್ಷಪಾತದ ಕಥೆಯು ಇಮಾಮ್ ಅವರ ಜಾಮೀನು ಮೇಲೆ ಮಾತ್ರವಲ್ಲದೆ ಪ್ರಕರಣದ ವಿಚಾರಣೆಯ ಮೇಲೂ ಪರಿಣಾಮ ಬೀರಬಹುದು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Sedition case: ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ಗೆ ಜಾಮೀನು
ಇಮಾಮ್ ವಿರುದ್ಧ ದೆಹಲಿ ಪೋಲೀಸ್ ವಿಶೇಷ ಶಾಖೆ ದಾಖಲಿಸಿದ ಪ್ರಕರಣದಲ್ಲಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ, ಇದನ್ನು ಆರಂಭದಲ್ಲಿ ದೇಶದ್ರೋಹದ ಅಪರಾಧಕ್ಕಾಗಿ ದಾಖಲಿಸಲಾಗಿತ್ತು ಮತ್ತು ನಂತರ ಯುಎಪಿಎಯ ಸೆಕ್ಷನ್ 13 ಅನ್ನು ಅನ್ವಯಿಸಲಾಯಿತು.

ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್ರನ್ನು ಬಿಡುಗಡೆ ಮಾಡಿದ ನ್ಯಾಯಾಲಯ
ಜಾಮಿಯಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ಶರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ಬಿಡುಗಡೆ ಮಾಡಿದೆ.

