ದೇಶಬಿಹಾರ: ದೇಶದ್ರೋಹ ಪ್ರಕರಣ, ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಬಂಧನ
ಶಾಹೀನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ ಬೆಳಕಿಗೆ ಬಂದಿರುವ ವಿವಾದಾತ್ಮಾಕ ಜೆಎನ್ ಯು ವಿದ್ಯಾರ್ಥಿ ಹಾಗೂ ಹೋರಾಟಗಾರ ಶಾರ್ಜೀಲ್ ಇಮಾಮ್ ಅವರನ್ನು ದೇಹದ್ರೋಹ ಪ್ರಕರಣದಲ್ಲಿ ಜಿಹಾನ್ ಬಾದ್ ನಲ್ಲಿಂದು ಬಂಧಿಸಲಾಗಿದೆ