Sharmila

ಪೊಲೀಸ್ ಅಧಿಕಾರಿಯ ತಳ್ಳಿ, ಕಪಾಳಮೋಕ್ಷ ಮಾಡಿದ ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ, ಪ್ರಕರಣ ದಾಖಲು
ಹೊರ ಹೋಗುವಾಗ ಅಡ್ಡಿಪಡಿಸಿದ ಪೊಲೀಸ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಇನ್ನೊಬ್ಬ ಮಹಿಳಾ ಪೊಲೀಸ್ ಪೇದೆಯ ಮೇಲೆ ವೈಎಸ್‌ಆರ್‌ಟಿಪಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರು ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ನಲ್ಲಿ ಸೋಮವಾರ ನಡೆದಿದೆ.

ಸಿಎಎ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ- ಉಕ್ಕಿನ ಮಹಿಳೆ ಶರ್ಮಿಳಾ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೇಶದ ಜನರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಶರ್ಮಿಳಾ ಆರೋಪಿಸಿದ್ದಾರೆ.

ಪ್ರಭಾಸ್ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಜಗನ್ ಮೋಹನ್ ರೆಡ್ಡಿ ಸಹೋದರಿ ಪೊಲೀಸರಿಗೆ ದೂರು!
ತೆಲುಗಿನ ಖ್ಯಾತ ನಟ ಪ್ರಭಾಸ್ ಹಾಗೂ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ ಜೊತೆಗೆ ಅಕ್ರಮ ಸಂಬಂಧ ಇದೆ ಎಂಬಂತಹ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ನಾಯಿ ಕಚ್ಚಿ ಠಾಕ್ರೆ ಪತ್ನಿಗೆ 65 ಸ್ಟಿಚ್!
ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಪತ್ನಿ ಶರ್ಮಿಳಾ ಅವರು ಸಾಕು ನಾಯಿ ಕಚ್ಚಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ...

