Sharmila Mandre

ನಿರ್ಮಾಪಕ ಸುಧನ್ ಸುಂದರಂ ಕೈ ಹಿಡಿದ ಶರ್ಮಿಳಾ ಮಾಂಡ್ರೆ; ಜೈಪುರದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ 'ಕೃಷ್ಣ' ಚೆಲುವೆ!
ಸಿನಿಮಾ ಸುದ್ದಿ

ನಿರ್ಮಾಪಕ ಸುಧನ್ ಸುಂದರಂ ಕೈ ಹಿಡಿದ ಶರ್ಮಿಳಾ ಮಾಂಡ್ರೆ; ಜೈಪುರದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ 'ಕೃಷ್ಣ' ಚೆಲುವೆ!

ನಟಿ ಶರ್ಮಿಳಾ ಮಾಂಡ್ರೆ ಅವರು ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ರಾಜಸ್ಥಾನದ ಜೈಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ ಕುರಿತ ವರದಿ ಇಲ್ಲಿದೆ.

ಲಾಕ್ ಡೌನ್ ವೇಳೆ ಜಾಲಿ ರೈಡ್ ಅಪಘಾತ: ಪರಾರಿಯಾಗಿದ್ದ ನಟಿ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?
ಸಿನಿಮಾ ಸುದ್ದಿ

ಲಾಕ್ ಡೌನ್ ವೇಳೆ ಜಾಲಿ ರೈಡ್ ಅಪಘಾತ: ಪರಾರಿಯಾಗಿದ್ದ ನಟಿ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?

ತಾವು ಯಾವುದೇ ಪಾರ್ಟಿ ಮಾಡಲು ಲಾಕ್‌ಡೌನ್‌ ಸಂದರ್ಭದಲ್ಲಿ ಹೊರಗೆ ಹೋಗಿರಲಿಲ್ಲ, ಅನಾರೋಗ್ಯದ ಹಿನ್ನೆಲೆಯಲ್ಲಿ ಔಷಧಿಗಾಗಿ  ಮನೆಯಿಂದ ಸ್ನೇಹಿತರ ಕಾರಿನಲ್ಲಿ ಹೋಗಿದ್ದೆ ಎಂದು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸ್ಯಾಂಡಲ್‌ವುಡ್‌ ನಟಿ  ಶರ್ಮಿಳಾ ಮಾಂಡ್ರೆ ಸ್ಪಷ್ಟಪಡಿಸಿದ್ದಾರೆ.

ಲಾಕ್'ಡೌನ್ ನಡುವೆಯೂ ಜಾಲಿ ರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ; ವಾಹನ ವಶ, ನಟಿಗಾಗಿ ಶೋಧ
ಸಿನಿಮಾ ಸುದ್ದಿ

ಲಾಕ್'ಡೌನ್ ನಡುವೆಯೂ ಜಾಲಿ ರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ; ವಾಹನ ವಶ, ನಟಿಗಾಗಿ ಶೋಧ

ಲಾಕ್‌ಡೌನ್‌ ಉಲ್ಲಂಘಿಸಿ ಜಾಲಿರೈಡ್‌ಗೆ ಹೋಗಿದ್ದ ಸ್ಯಾಂಡಲ್‌ವುಡ್ ನಟಿ ಶರ್ಮಿಳಾ ಮಾಂಡ್ರೆ ಸೇರಿ ಇಬ್ಬರು ಇದ್ದ ಕಾರು ಅಪಘಾತಕ್ಕೀಡಾಗಿ ನಟಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.

ಮಾರ್ಚ್‍ನಲ್ಲಿ 'ಗೋವಾ' ತೆರೆಗೆ
ಸಿನಿಮಾ ಸುದ್ದಿ

ಮಾರ್ಚ್‍ನಲ್ಲಿ 'ಗೋವಾ' ತೆರೆಗೆ