Sharmishta Mukherjee

'ಆತ್ಮಾವಲೋಕನ ಮಾಡಿದ್ದು ಸಾಕು, ಇನ್ನಾದರೂ ಕಾರ್ಯಪ್ರವೃತ್ತರಾಗೋಣ':ದೆಹಲಿ ಸೋಲಿಗೆ ಶರ್ಮಿಷ್ಠ ಮುಖರ್ಜಿ ಹೇಳಿಕೆ
ರಾಜಧಾನಿ ದೆಹಲಿ ವಿಧಾನಸಭೆ ಕ್ಷೇತ್ರ ಚುನಾವಣೆಯಲ್ಲಿ ಈ ಬಾರಿಯೂ ಕಾಂಗ್ರೆಸ್ ಶೂನ್ಯ ಸಂಪಾದನೆ ಕಾಣುವ ಲಕ್ಷಣ ಕಂಡುಬರುತ್ತಿದೆ. 1998ರಿಂದ 2013ರವರೆಗೆ ದೆಹಲಿ ಆಳಿದ್ದ ಕಾಂಗ್ರೆಸ್ 2015ರಿಂದ ರಾಜಧಾನಿಯಲ್ಲಿ ಒಬ್ಬರೇ ಒಬ್ಬ ಶಾಸಕರನ್ನು ಹೊಂದಿಲ್ಲ.

ದೆಹಲಿಯಲ್ಲಿ ಮತ್ತೆ ಪ್ರತಿಭಟನೆಯ ಕಿಚ್ಚು: ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠ ಸೇರಿ ಹಲವರ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸುತ್ತಿನ ಪ್ರತಿಭಟನೆ ತೀವ್ರವಾಗಿದ್ದು ನಗರದ ಜಮಾ ಮಸೀದಿ ಬಳಿ ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ವ್ಯಾಪಕವಾಗಿ ಹಬ್ಬಿತು.

ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಆಕ್ರೋಶ ವ್ಯಕ್ತಪಡಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಮಾಡಿದ್ದ ಟ್ವೀಟ್ ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ...

ರಾಷ್ಟ್ರಪತಿ ಪುತ್ರಿಗೆ ಸಿಕ್ಕಿತು ಕೈ ಟಿಕೆಟ್
ಗ್ರೇಟರ್ ಕೈಲಾಶ್ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವರಿಗೆ ಟಿಕೆಟ್ ನೀಡಿದೆ...

