Sharmistha Mukherjee

ಕರ್ಮ ನಿಮ್ಮನ್ನು ಸುತ್ತಿಕೊಳ್ಳುತ್ತೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಶರ್ಮಿಷ್ಠ ಮುಖರ್ಜಿ ಪ್ರತಿಕ್ರಿಯೆ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಮಾಡಿರುವ ಟ್ವೀಟ್ ಮಾಡಿದ್ದಾರೆ.

'ರಾಹುಲ್ ಗಾಂಧಿಗೆ ಗರ್ವವಿತ್ತು, ಚಾಣಾಕ್ಷತೆ ಇರಲಿಲ್ಲ.. ಹೇಗೆ ಪ್ರಧಾನಮಂತ್ರಿ ಕಚೇರಿ ನಡೆಸಲು ಸಾಧ್ಯ': ಮಗಳ ಪುಸ್ತಕದಲ್ಲಿ ಪ್ರಣಬ್ ಹೇಳಿಕೆ
'ರಾಹುಲ್ ಗಾಂಧಿಗೆ ಅಹಂಕಾರ, ಗರ್ವವಿತ್ತು, ಚಾಣಾಕ್ಷತೆ ಇರಲಿಲ್ಲ.. ಇವನು ಹೇಗೆ ಪ್ರಧಾನಮಂತ್ರಿ ಕಚೇರಿ ನಡೆಸಲು ಸಾಧ್ಯ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದರು ಎಂಬ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ.

ನಿಮ್ಮ ಮಗಳಾಗಿ ಹುಟ್ಟಿದ್ದು ನನ್ನ ಅದೃಷ್ಟ; ಪ್ರಣಬ್ ಪುತ್ರಿ ಭಾವೋದ್ವೇಗದ ಟ್ವೀಟ್
ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ.

ನಿಮಗೆ ಮೊದಲೇ ಹೇಳಿದ್ದೆ..!: ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಹೋದ ಪ್ರಣಬ್ ಗೆ ಪುತ್ರಿ ಶರ್ಮಿಷ್ಟಾ ಕ್ಲಾಸ್!
'ನಿಮಗೆ ಮೊದಲೇ ಹೇಳಿದ್ದೆ, ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಹೋಗಬೇಡಿ ಎಂದು.. ಈಗ ನೋಡಿ ಏನಾಗಿದೆ' ಎಂದು ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಟಾ ಮುಖರ್ಜಿ ತಮ್ಮ ತಂದೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಣಬ್ ಮುಖರ್ಜಿ ಭಾಷಣ ಭಾರತದ ವೈಭವೋಪೇತ ಇತಿಹಾಸವನ್ನು ನೆನಪಿಸಿತು: ಆರ್ ಎಸ್ ಎಸ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣ ಭಾರತದ ವೈಭವೋಪೇತ ಇತಿಹಾಸವನ್ನು ನೆನಪಿಸಿತು ಎಂದು ಆರ್ ಎಸ್ ಎಸ್ ಹೇಳಿದೆ.

