ದೇಶಭಾರತದ ರೈತರಿಗೆ ದ್ರೋಹ: ಅಮೆರಿಕ ವ್ಯಾಪಾರ ಒಪ್ಪಂದ ಬಗ್ಗೆ ಕೇಂದ್ರದ ವಿರುದ್ಧ ರಾಹುಲ್ ಮತ್ತೆ ತೀವ್ರ ವಾಗ್ದಾಳಿ!
ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಮಾಡುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.