ರಾಜ್ಯವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ರಾ? ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಪ್ರಶ್ನೆ
ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.