ದೇಶ'ಬಿಹಾರದ ಪ್ರಗತಿ' ನೋಡಿ ಸಂತೋಷ: ಮತ್ತೆ NDA ಸರ್ಕಾರ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್!
ನಿತೀಶ್ ಕುಮಾರ್ ಸರ್ಕಾರದ ಮೂಲಸೌಕರ್ಯಗಳ ಬಗ್ಗೆ ಶಶಿ ತರೂರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನ ಪ್ರತಿಸ್ಪರ್ಧಿ ಬಿಜೆಪಿಯು ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿದೆ.