Shashi Tharoor

ಭಯೋತ್ಪಾದನೆ ವಿರುದ್ಧ ವಿದೇಶಗಳಿಗೆ ಸರ್ವಪಕ್ಷ ನಿಯೋಗ; Shashi Tharoor ಆಯ್ಕೆಗೆ ಮೋದಿ ವಿರುದ್ಧ ಕಾಂಗ್ರೆಸ್ ಕೆಂಡ! 'ಕೈ' ಪಟ್ಟಿಯಲ್ಲಿ ವಿವಾದಿತ ಸಂಸದನ ಹೆಸರು!
ತಾನು ನೀಡಿರುವ ಸಂಸದರ ಪಟ್ಟಿಯನ್ನು "ಬದಲಾಯಿಸುವುದಿಲ್ಲ" ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಸರ್ಕಾರದ್ದು ಅಪ್ರಾಮಾಣಿಕತೆ" ಎಂದು ಹೇಳಿದ್ದಾರೆ.

ರಾಷ್ಟ್ರದ ಹಿತಾಸಕ್ತಿ ವಿಚಾರದಲ್ಲಿ ನನಗೆ ಜವಾಬ್ದಾರಿ ನೀಡಿರುವುದು ಗೌರವದ ಸಂಗತಿ: ಶಶಿ ತರೂರ್; Video
ಸರ್ಕಾರ ತೆಗೆದುಕೊಂಡ ನಿರ್ಧಾರದಲ್ಲಿ ರಾಷ್ಟ್ರದ ಹಿತಾಸಕ್ತಿ ಇರುವಾಗ, ಅದರಲ್ಲಿ ನನ್ನ ಸೇವೆ ಅಗತ್ಯವಿರುವಾಗ ಅದರಲ್ಲಿ ಲೋಪಗಳನ್ನು ಹುಡುಕುವುದಿಲ್ಲ. ಜೈ ಹಿಂದ್ ಎಂದು ತಿಳಿಸಿದ್ದಾರೆ.

ಪಾಕ್ 'ಉಗ್ರ ಮುಖ' ಬಯಲಿಗೆ ಭಾರತ ಪಣ: 7 ಸಂಸದರ ನೇತೃತ್ವದ ನಿಯೋಗ ಶೀಘ್ರದಲ್ಲೇ ವಿದೇಶಕ್ಕೆ!
ಪಾಕಿಸ್ತಾನದ ವಿರುದ್ದ ಬೃಹತ್ ರಾಜತಾಂತ್ರಿಕ ದಾಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ತಲಾ 5 ಸಂಸದರನ್ನು ಒಳಗೊಂಡ 6-7 ಸಂಸದರ ನೇತೃತ್ವದ ನಿಯೋಗವೊಂದನ್ನು ವಿಶ್ವದ ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಿದೆ.

ಪಾಕ್ ಬಣ್ಣ ಬಯಲು ಮಾಡುವ ಸರ್ವಪಕ್ಷ ನಿಯೋಗದಲ್ಲಿ Shashi Tharoor, Owaisi ; ಲಕ್ಷ್ಮಣ ರೇಖೆ ದಾಟಿದ್ದಾರೆ ಎಂದಿದ್ದ ಕಾಂಗ್ರೆಸ್ ಗೆ ಮುಖಭಂಗ
ಆಪರೇಷನ್ ಸಿಂಧೂರ್ ನಂತರ ಎನ್‌ಡಿಎ ಸರ್ಕಾರ ಭಯೋತ್ಪಾದನೆಯ ವಿರುದ್ಧ ಪ್ರಮುಖ ರಾಜತಾಂತ್ರಿಕ ಅಭಿಯಾನವನ್ನು ಪ್ರಾರಂಭಿಸುತ್ತಿದ್ದು, ಇದರ ಭಾಗವಾಗಿ ಈ ಕ್ರಮ ಕೈಗೊಂಡಿದೆ.

Watch | ನಾನು ಒಬ್ಬ ಹೆಮ್ಮೆಯ ಭಾರತೀಯನಾಗಿ ಅಪರೇಷನ್ ಸಿಂಧೂರ್ ಬಗ್ಗೆ ಹೇಳಿಕೆ ನೀಡಿದ್ದೇನೆ...

Operation Sindoor ಕೊಂಡಾಡಿದ ಶಶಿ ತರೂರ್; ಲಕ್ಷಣ ರೇಖೆ ದಾಟಿದ್ದಾರೆ ಎಂದ 'ಕೈ' ಪಡೆ; ಕಾಂಗ್ರೆಸ್ ನಲ್ಲಿ ಒಡಕು! Video
ಭಾರತ-ಪಾಕಿಸ್ತಾನ ಸಂಘರ್ಷದ ಕುರಿತ ಪಕ್ಷದ ಅಧಿಕೃತ ಹೇಳಿಕೆಗಿಂತ ಭಿನ್ನವಾಗಿ ಪದೇ ಪದೇ ಶಶಿ ತರೂರ್ ಹೇಳಿಕೆ ನೀಡುತ್ತಿರುವುದು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರನ್ನು ಹೊಗಳುತ್ತಿರುವುದು ಪಕ್ಷದಲ್ಲಿ ಅಸಮಾಧಾನವನ್ನುಂಟು ಮಾಡಿದೆ.

Op Sindoor: ಮೋದಿ, ಕೇಂದ್ರ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ Shashi Tharoor ವಿರುದ್ಧ ಕಾಂಗ್ರೆಸ್ ಕೆಂಗಣ್ಣು!
ಭಾರತ- ಪಾಕ್ ಸಂಘರ್ಷದ ಕುರಿತು ಕೇಂದ್ರ ಸರ್ಕಾರದ ಕ್ರಮಗಳನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಿರುವುದು ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

'1971 ಮತ್ತು 2025 ಎರಡೂ ಒಂದೇ ಅಲ್ಲ...': Indira Gandhi ಸೇನಾ ಕಾರ್ಯಾಚರಣೆ ಕುರಿತು Shashi Tharoor ಹೇಳಿದ್ದೇನು?
ಕಳೆದ ಹಲವಾರು ದಿನಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಇದೆ. ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ಇತ್ತು, ಆದಾಗ್ಯೂ, ಮೇ 10 ರಂದು ಸಂಜೆ 5 ಗಂಟೆಗೆ ಕದನ ವಿರಾಮ ಘೋಷಿಸಲಾಯಿತು.

Operation Sindoor ಎಂದರೆ ಏನು? ಸೌದಿ ಸುದ್ದಿ ವಾಹಿನಿಗೆ Shashi Tharoor ನೀಡಿದ ಪ್ರತಿಕ್ರಿಯೆಗೆ ಮೆಚ್ಚುಗೆಯ ಮಹಾಪೂರ!
ಹಲವು ದೇಶಗಳು ಆಪರೇಷನ್ ಸಿಂಧೂರ ಹೆಸರಿನ ಅರ್ಥ ಹುಡುಕುತ್ತಿದ್ದು, ಸೌದಿ ಅರೇಬಿಯಾ ಸುದ್ದಿ ವಾಹಿನಿಯೊಂದಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ನೀಡಿರುವ ಸಂದರ್ಶನ ಈಗ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

