Shashi Tharoor

ಕೇರಳದಲ್ಲಿ 'ರಾಜ್ಯ ವಿದೇಶಾಂಗ' ಕಾರ್ಯದರ್ಶಿ ನೇಮಕ ವಿವಾದ: ಪಿಣರಾಯಿ ಸರ್ಕಾರದ ವಿರುದ್ಧ ಬಿಜೆಪಿ, ಕಾಂಗ್ರೆಸ್ ವಾಗ್ದಾಳಿ
ಕೇರಳ ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯವನ್ನು ಸ್ವತಂತ್ರ ದೇಶ ಎಂದು ಪರಿಗಣಿಸಬಾರದು ಎಂದು ಹೇಳಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿದ Shashi Tharoor
ಒಂದೊಮ್ಮೆ ಎಲ್ಲಾ ರಾಜ್ಯಗಳು ಇಂಥ ಕಾನೂನು ಜಾರಿಗೆ ತರಲು ಹೊರಟರೆ ಅದು ಸಂವಿಧಾನ ವಿರೋಧಿಯಾಗಲಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಯದ್ದು ಬುದ್ಧಿವಂತಿಕೆಯ ನಿರ್ಧಾರವಲ್ಲ’

ಜಿಂಬಾಬ್ವೆ ವಿರುದ್ಧ ಭಾರತದ ಹೀನಾಯ ಸೋಲಿಗೆ ಬಿಸಿಸಿಐ 'ಅಹಂಕಾರ' ಕಾರಣ: ಸಂಸದ ಶಶಿ ತರೂರ್
ಜಿಂಬಾಬ್ವೆ ತಂಡವನ್ನು ಬಿಸಿಸಿಐ ಲಘುವಾಗಿ ಪರಿಗಣಿಸಿತ್ತು. ಹೀಗಾಗಿ ಹರಾರೆಗೆ ಬಲಿಷ್ಠ ತಂಡವನ್ನು ಕಳುಹಿಸಿಲ್ಲ. ಇದು ಬಿಸಿಸಿಐ 'ಅಹಂಕಾರ' ತೋರಿಸುತ್ತದೆ ಎಂದು ಶಶಿ ತರೂರ್ ಬರೆದಿದ್ದರು.

ದೆಹಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಮಾಜಿ ಪಿಎ ಬಂಧನ
ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ(ಸಿಬ್ಬಂದಿ)ನನ್ನು ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಸೆ. 2025 ರವರೆಗೆ ಕಾಯುವ ಅಗತ್ಯವಿಲ್ಲ, ಜೂನ್‌ನಲ್ಲಿ ಚುನಾವಣಾ ಫಲಿತಾಂಶ ನಂತರ ಮೋದಿ ಪ್ರಧಾನಿಯಾಗಲ್ಲ: ತರೂರ್
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವ ಜೂನ್ 4 ರ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚುಕ್ಕಾಣಿ ಹಿಡಿಯುವುದಿಲ್ಲವಾದ್ದರಿಂದ ದೇಶ ಸೆಪ್ಟೆಂಬರ್ 2025 ರವರೆಗೆ ಕಾಯಬೇಕಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಜಟಾಪಟಿ ತಾರಕಕ್ಕೇರಿದ್ದು, ಸುಳ್ಳುಆರೋಪದ ಮೇರೆಗೆ ಕೈ ಅಭ್ಯರ್ಥಿ ಶಶಿತರೂರ್ ವಿರುದ್ಧ ಕಾನೂನೂ ಕ್ರಮದ ಎಚ್ಚರಿಕೆ ನೀಡಿದ್ದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಗೆ ತರೂರ್ ತಿರುಗೇಟು ನೀಡಿದ್ದಾರೆ.

'ಸುಳ್ಳು ಆರೋಪ ಹಿಂಪಡೆಯಿರಿ': ಕಾಂಗ್ರೆಸ್ ಸಂಸದ Shashi Tharoorಗೆ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್!
ಮತದಾರರಿಗೆ ಮತ್ತು ಪಾದ್ರಿಗಳಿಗೆ 'ಲಂಚ' ನೀಡುವ ಕುರಿತು ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಲೋಕಸಭೆ ಚುನಾವಣೆ 2024: ಕಾಂಗ್ರೆಸ್ ನಾಯಕ ಶಶಿ ತರೂರ್ ಆಸ್ತಿ ಎಷ್ಟಿದೆ ಗೊತ್ತಾ?
ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದು, 55 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಸಂಸದೀಯ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬುದು ಅಪ್ರಸ್ತುತ: 'ಮೋದಿ'ಗೆ ಪರ್ಯಾಯ ಯಾರು ಎಂಬ ಪ್ರಶ್ನೆಗೆ ತರೂರ್ ಪ್ರತಿಕ್ರಿಯೆ
ಸಂಸದೀಯ ವ್ಯವಸ್ಥೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬದು ಅಪ್ರಸ್ತುತ. ಅದರಲ್ಲೂ ನಮ್ಮದು ಪಕ್ಷಗಳ ಒಕ್ಕೂಟವಾಗಿರುವುದರಿಂದ ನಾವು ಯಾರೋ ಒಬ್ಬರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಬುಧವಾರ ಹೇಳಿದ್ದಾರೆ.

