Shashi Tharoor

INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ CAA ರದ್ದು: ಕಾಂಗ್ರೆಸ್ ಸಂಸದ Shashi Tharoor
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಗರೀಕ ಪೌರತ್ವ ಕಾಯ್ದೆ CAA ಅನ್ನು ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರದ್ದು ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿದ್ದಾರೆ.

ಎನ್‌ಡಿಎ ಎಂದರೆ 'ನೋ ಡೇಟಾ ಅವೈಲಬಲ್': ಕೇಂದ್ರ ಸರ್ಕಾರದ ವಿರುದ್ಧ ತರೂರ್ ವಾಗ್ದಾಳಿ
ಆಡಳಿತಾರೂಢ-ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ಎನ್‌ಡಿಎ ಎಂದರೆ 'ನೋ ಡೇಟಾ ಅವೈಲೇಬಲ್' ಎಂದು ಟೀಕಿಸಿದ್ದಾರೆ.

2024ರ ಚುನಾವಣೆ 'ಹಿಂದೂ ಹೃದಯ ಸಾಮ್ರಾಟ್' ಮೋದಿ vs ಸಾಮಾನ್ಯರ ಸಮಸ್ಯೆ: ThinkEdu ನಲ್ಲಿ ತರೂರ್
2024ರ ಸಾರ್ವತ್ರಿಕ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಿಂದೂ ಹೃದಯ ಸಾಮ್ರಾಟ್’ ಎಂದು ಬಿಂಬಿಸುತ್ತಿರುವ ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಪ್ರಸ್ತಾಪಿಸುತ್ತಿರುವ ಸಾಮಾನ್ಯ ಜನರ ಮೇಲೆ ಪರಿಣಾಮ...

Statement on the Israel-Gaza conflict: ಪ್ಯಾಲೆಸ್ತೀನ್ ಕುರಿತ ಕಾರ್ಯಕ್ರಮದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ ಔಟ್
ಇಸ್ರೇಲ್-ಗಾಜಾ ಸಂಘರ್ಷ ಕುರಿತು ಹೇಳಿಕೆ ಬೆನ್ನಲ್ಲೇ ಪ್ಯಾಲೆಸ್ಟೀನ್ ಪರ ಕಾರ್ಯಕ್ರಮದಿಂದ ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಅವರನ್ನು ತೆಗೆದುಹಾಕಲು ಮುಸ್ಲಿಂ ಸಂಘಟನೆ ನಿರ್ಧರಿಸಿದೆ.

ಹಮಾಸ್ ಉಗ್ರ ದಾಳಿಗೆ ಇಸ್ರೇಲ್ ಪ್ರತಿಕ್ರಿಯೆ 'ಅಸಮರ್ಪಕ' ಎಂದ ತರೂರ್; ಯುದ್ಧ ನಿಲ್ಲಿಸಲು ಆಗ್ರಹ
ಜಗತ್ತು ಒಂದು ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಅಕ್ಟೋಬರ್ 7ರಂದು ನಡೆದ ಹಮಾಸ್ ಭಯೋತ್ಪಾದಕ ದಾಳಿಗೆ ಇಸ್ರೇಲ್ ನೀಡುತ್ತಿರುವ ಪ್ರತಿಕ್ರಿಯೆ "ಸಮರ್ಪಕವಾಗಿಲ್ಲ" ಎಂದು...

ಕಾಂಗ್ರೆಸ್ 'ಕುಟುಂಬ ನಿಯಂತ್ರಿತ' ಪಕ್ಷ ಎಂದ ಶಶಿ ತರೂರ್; ವಿವಾದವಾಗುತ್ತಲೇ ಸ್ಪಷ್ಟನೆ!
ಕಾಂಗ್ರೆಸ್ 'ಕುಟುಂಬ ನಿಯಂತ್ರಿತ' ಪಕ್ಷವಾಗಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದರೆ ರಾಹುಲ್ ಗಾಂಧಿ ಪ್ರಧಾನಿಯಾಗಬಹುದು ಎಂದು ಕಾಂಗ್ರೆಸ್ ಸಂಸದ ಹಾಗೂ ಹಿರಿಯ ನಾಯಕ ಶಶಿ ತರೂರ್ ಹೇಳಿದ್ದಾರೆ.

ವಿಪಕ್ಷಗಳು ತಮ್ಮ ಮೈತ್ರಿಯ ಹೆಸರನ್ನು 'INDIA' ದಿಂದ ‘BHARAT’ ಎಂದು ಬದಲಿಸಿಕೊಳ್ಳಲಿ: ಶಶಿ ತರೂರ್ ಸಲಹೆ
ವಿರೋಧ ಪಕ್ಷಗಳ ಇಂಡಿಯಾ ಬಣವು ತನ್ನ ಹೆಸರನ್ನು 'BHARAT' ಅಂದರೆ 'ಉತ್ತಮಗೊಳಿಸುವಿಕೆ, ಸಾಮರಸ್ಯ ಮತ್ತು ಜವಾಬ್ದಾರಿಯುತ ಪ್ರಗತಿಯ ನಾಳೆಗಾಗಿ ಮೈತ್ರಿ' ಎಂದು ಬದಲಿಸಿಕೊಳ್ಳಲಿ. ಆಗಲಾದರೂ ಆಡಳಿತಾರೂಢ ಬಿಜೆಪಿ ತನ್ನ ದುರಾಸೆಯ ಆಟವನ್ನು ನಿಲ್ಲಿಸಬಹುದು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಸಲಹೆ ನೀಡಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ: ಕಾಂಗ್ರೆಸ್ ನಾಯಕ ಶಶಿ ತರೂರ್
ಕೇಂದ್ರದ ಬಿಜೆಪಿ ಎನ್ ಡಿಎ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ನಾಯಕ ಶಶಿತರೂರ್ ಹೇಳಿದ್ದಾರೆ.

ರಾಹುಲ್ ಗಾಂಧಿಯ 'ಫ್ಲೈಯಿಂಗ್ ಕಿಸ್' ಯಾರೂ ನೋಡಿಲ್ಲ: ಶಶಿ ತರೂರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 'ಫ್ಲೈಯಿಂಗ್ ಕಿಸ್' ಮಾಡಿದ್ದನ್ನು ಯಾರೂ ನೋಡಿಲ್ಲ ಮತ್ತು ಅದರ ಬಗ್ಗೆ ಯಾವುದೇ ದಾಖಲೆ ಇದೆ ಅಂತ ನನಗೆ ಅನಿಸುತ್ತಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಗುರುವಾರ ಹೇಳಿದ್ದಾರೆ.

