Shashi Tharoor

'ಮಲ್ಲಿಕಾರ್ಜುನ ಖರ್ಗೆ ಕುರಿತ ಆರಗ ಜ್ಞಾನೇಂದ್ರ ಟೀಕೆಯಿಂದ ಆಘಾತಕ್ಕೊಳಗಾಗಿದ್ದೇನೆ': ಕಾಂಗ್ರೆಸ್ ನಾಯಕ ಶಶಿ ತರೂರ್
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತಂತೆ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಮಾಡಿರುವ ಟೀಕೆಗಳಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್ ಹೇಳಿದ್ದಾರೆ.

ಯೋಗಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದು ಪ್ರಧಾನಿ ಮೋದಿ ನೇತೃತ್ವದ NDA ಸರ್ಕಾರ: ಶಶಿ ತರೂರ್
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಇದೀಗ ಹಲವು ರಾಜಕೀಯ ಮಜಲುಗಳನ್ನು ತೆಗೆದುಕೊಳ್ಳುತ್ತಿದೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಮುಂಜಾನೆ ಶಿರ್ಷಾಸನ ಮಾಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್...

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತವಾಗಬಾರದು- ಶಶಿ ತರೂರ್
ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತರಾಗಬಾರದು, ಏಕೆಂದರೆ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ನಡುವೆ ಮತದಾರ ನಡವಳಿಕೆಯಲ್ಲಿ ಬದಲಾಗಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಮಣಿಪುರದ ಪರಿಸ್ಥಿತಿ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್, ರಾಷ್ಟ್ರಪತಿ ಆಳ್ವಿಕೆ ಹೇರಲು ಕರೆ
ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದ ನಂತರ ಮಣಿಪುರದ ಮತದಾರರು 'ತೀವ್ರ ದ್ರೋಹ'ವನ್ನು ಅನುಭವಿಸುತ್ತಿದ್ದಾರೆ ಮತ್ತು ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾಗಿರುವ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕದಿಂದ ಆಜಾದ್ ಉಲ್ಲೇಖ ತೆಗೆದು ಅವಮಾನ- ಶಶಿ ತರೂರ್
ಹೊಸ ಎನ್‌ಸಿಇಆರ್‌ಟಿ 11ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಿ ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಉಲ್ಲೇಖಗಳನ್ನು ತೆಗೆದುಹಾಕಿರುವ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಇದು ಅವರಿಗೆ ಮಾಡಿರುವ ಅವಮಾನ ಎಂದಿದ್ದಾರೆ.

ಪದವಿ ಮುಖ್ಯವಲ್ಲ, ಇದು ಸುಳ್ಳು ಚುನಾವಣಾ ಅಫಿಡವಿಟ್ ವಿಚಾರ: ಶಶಿ ತರೂರ್
ಬಿಜೆಪಿ ನಾಯಕರ ವಿರುದ್ಧ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಮ್ ಆದ್ಮಿ ಪಕ್ಷ(ಎಎಪಿ) ‘ಡಿಗ್ರಿ ದೀಖಾವೋ’ ಅಭಿಯಾನ ಆರಂಭಿಸಿರುವ ಮಧ್ಯೆ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಶೈಕ್ಷಣಿಕ ಅರ್ಹತೆ ಮುಖ್ಯವಲ್ಲ.

ನಾಯಕರಿಗೆ ಸಿಎಂ ಆಗುವ ಕನಸು ಸಹಜ; ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯ ಕಾಂಗ್ರೆಸ್ ನಲ್ಲಿಲ್ಲ: ತರೂರ್
ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಇದು ಆರೋಗ್ಯಕರ ಪ್ರಕ್ರಿಯೆಯಾಗಿದ್ದು, ಮೊದಲು ಚುನಾವಣೆ ಗೆಲ್ಲಬೇಕು, ನಂತರ ಈ ವಿಚಾರವಾಗಿ ಚರ್ಚೆ ಮಾಡಬಹುದು ಎಂದು ಶಶಿ ತರೂರ್ ಹೇಳಿದ್ದಾರೆ.

ರಾಜ್ಯದಲ್ಲಿನ ಬಿಜೆಪಿ ದುರಾಡಳಿತಕ್ಕೆ ಕಾಂಗ್ರೆಸ್ ಪರ್ಯಾಯ: ಶಶಿ ತರೂರ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್, ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿನ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ ಎಂದು ಹೇಳಿದರು.

ನಮ್ಮ ಪ್ರಜಾಪ್ರಭುತ್ವ ರಕ್ಷಣೆಗೆ ವಿದೇಶಿ ಶಕ್ತಿಗಳನ್ನು ರಾಹುಲ್ ಗಾಂಧಿ ಎಂದಿಗೂ ಒತ್ತಾಯಿಸಿಲ್ಲ- ಶಶಿ ತರೂರ್
ಭಾರತದಲ್ಲಿನ ಪ್ರಜಾಪ್ರಭುತ್ವ ಕುರಿತು ಲಂಡನ್ ನಲ್ಲಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಿರಂತರವಾಗಿ ಒತ್ತಾಯಿಸುತ್ತಿರುವಂತೆಯೇ, ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ರಕ್ಷಿಸುವಂತೆ ವಿದೇಶಿ ಶಕ್ತಿಯನ್ನು ರಾಹುಲ್ ಗಾಂಧಿ ಒತ್ತಾಯಿಸಿಲ್ಲ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.

