Shashi Tharoor

ರವಿಶಂಕರ್ ಪ್ರಸಾದ್, ತರೂರ್ ಟ್ವೀಟ್ ಖಾತೆಗಳ ಲಾಕ್: ಟ್ವಿಟ್ಟರ್ನಿಂದ ವಿವರಣೆ ಕೇಳಲು ಸಂಸದೀಯ ಸಮಿತಿ ನಿರ್ಧಾರ
ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಐಟಿ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ಅಧ್ಯಕ್ಷ ಶಶಿ ತರೂರ್ ಅವರ ಖಾತೆಗೆ ಟ್ವಿಟ್ಟರ್ ಒಂದು ಗಂಟೆ ಕಾಲ ನಿರ್ಬಂಧಿಸಿದ ನಂತರ, ಸ್ಥಾಯಿ ಸಮಿತಿಯು ಸಾಮಾಜಿಕ ಮಾಧ್ಯಮದಿಂದ ವಿವರಣೆಯನ್ನು ಪಡೆಯಲಿದೆ.

'ತಿರುಚಿದ ಮೀಡಿಯಾ' ವಿವಾದ: ಕೇಂದ್ರದಿಂದ ಸ್ಪಷ್ಟನೆ ಬಯಸುವುದು ಸ್ಥಾಯಿ ಸಮಿತಿಯ ಆದೇಶದ ವ್ಯಾಪ್ತಿಯಲ್ಲಿರುತ್ತದೆ- ತರೂರ್
ಟೂಲ್ ಕಿಟ್ ವಿವಾದದ ನಡುವೆ ತಿರುಚಿದ ಮಾಧ್ಯಮ ವಿಚಾರ ಕುರಿತಂತೆ ಟ್ವಿಟರ್ ಸಂಸ್ಥೆಯೊಂದಿಗಿನ ತನ್ನ ಸಂವಹನದಬಗ್ಗೆ ಐಟಿ ಸ್ಥಾಯಿ ಸಮಿತಿ ಮಾಹಿತಿ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಅದರ ಬಗ್ಗೆ ಸಮಗ್ರ ಪ್ರತಿಕ್ರಿಯೆಯನ್ನು ಪಡೆದಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಬುಧವಾರ ಹೇಳಿದ್ದಾರೆ.

ಸರ್ಕಾರದ ನಿರಾಸಕ್ತಿ, ವೈಫಲ್ಯಗಳಿಂದ ಸೃಷ್ಟಿಯಾದ ಅನುಕಂಪದಿಂದ ವಿದೇಶಿ ನೆರವು ಒಪ್ಪುವ ನವ ಭಾರತ: ಶಶಿ ತರೂರ್
ಕೋವಿಡ್-19 ಎರಡನೆ ಅಲೆ ನಿಯಂತ್ರಣ ನಿಟ್ಟಿನಲ್ಲಿ ವಿದೇಶಗಳಿಂದ ನೆರವು ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಂಗಾಳದಲ್ಲಿ ಬಿಜೆಪಿ ಪಂದ್ಯವನ್ನು ಎದುರಿಸಿ ಸೋತಿದೆ: ಶಶಿ ತರೂರ್
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಅದ್ಭುತ ಗೆಲುವನ್ನು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಶ್ಲಾಘಿಸಿದ್ದಾರೆ ಮತ್ತು ಬಿಜೆಪಿ ಬಂಗಾಳದಲ್ಲಿ ತನ್ನ ಪಂದ್ಯವನ್ನು ಎದುರಿಸಿ ಸೋತಿದೆ ಎಂದು ಹೇಳಿದರು.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಶಶಿ ತರೂರ್ ದೆಹಲಿ ಆಸ್ಪತ್ರೆಗೆ ದಾಖಲು
ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಭಾನುವಾರ ರಾಷ್ಟ್ರ ರಾಜಧಾನಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಮಿತ್ರಾ ಮಹಾಜನ್ ಸಾವಿನ ಬಗ್ಗೆ ವದಂತಿ: ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು; ಕ್ಷಮೆಯಾಚಿಸಿದ ತರೂರ್!
ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹಬ್ಬಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಸಾವಿನ ಬಗ್ಗೆ ಟ್ವೀಟ್: ಸುಮಿತ್ರಾ ಮಹಾಜನ್ ಕ್ಷಮೆಯಾಚಿಸಿದ ಶಶಿ ತರೂರ್
ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವು ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ನಂತರ ಅದನ್ನು ಡೀಲಿಟ್ ಮಾಡಿದ್ದರು. ಈಗ ಮಹಾಜನ್ ಪುತ್ರನಿಗೆ ಕರೆ ಮಾಡಿ...

ಅನುಮತಿ ಇಲ್ಲದೆ ಅಮೆರಿಕ ನೌಕಾಪಡೆ 'ಕಾರ್ಯಾಚರಣೆ' ಭಾರತಕ್ಕೆ ತೋರಿದ ಅಗೌರವ: ಶಶಿ ತರೂರ್
ಅಮೆರಿಕ ನೌಕಾಪಡೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆಇಇಝೆಡ್ ಒಳಗೆ ‘ನ್ಯಾವಿಗೇಷನ್ ಆಪರೇಷನ್(ಸ್ವತಂತ್ರ ಕಾರ್ಯಾಚರಣೆ)’ ನಡೆಸಿದ್ದು ಕಾನೂನು ಉಲ್ಲಂಘನೆಯಾಗುವುದಿಲ್ಲ ಆದರೆ ಅಗೌರವವಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ.

ಮನ್ ಮೋಹನ್ ಸಿಂಗ್ ಪ್ರಶಂಸಿಸಿ, ಪ್ರಧಾನಿ ಮೋದಿ ಬಗ್ಗೆ ಉಲ್ಲೇಖಿಸದ ಒಬಾಮಾ- ಶಶಿ ತರೂರ್
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಆತ್ಮಚರಿತ್ರೆಯಲ್ಲಿ ಮನಮೋಹನ್ ಸಿಂಗ್ ಬಗ್ಗೆ ಅಪಾರ ಪ್ರಶಂಸೆ ಇದೆ ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.

