Shashi Tharoor

ಸುನಂದಾ ಪುಷ್ಕರ್ ಪ್ರಕರಣ:  ನಿರೀಕ್ಷಣಾ ಜಾಮೀನಿಗೆ ಶಶಿ ತರೂರ್ ಅರ್ಜಿ
ದೇಶ

ಸುನಂದಾ ಪುಷ್ಕರ್ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಶಶಿ ತರೂರ್ ಅರ್ಜಿ

ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಆಕೆಯ ಪತಿ, ಕಾಂಗ್ರೆಸ್ ಸಂಸದ ಶಶಿತರೂರ್ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ವರದಿಯತ್ತ ಕೇಂದ್ರ ಸರ್ಕಾರ ಗಮನ ಹರಿಸಲಿ-  ಶಶಿ ತರೂರ್
ದೇಶ

ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ವರದಿಯತ್ತ ಕೇಂದ್ರ ಸರ್ಕಾರ ಗಮನ ಹರಿಸಲಿ- ಶಶಿ ತರೂರ್

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವೇಳೆ ಸರ್ಕಾರಕ್ಕೆ ಅಪೂರ್ಣ ಮಾಹಿತಿ ಇದ್ದರೆ ವಿಶ್ವಸಂಸ್ಥೆಯ ವರದಿ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಶಶಿ ತರೂರ್ ಸಲಹೆ ನೀಡಿದ್ದಾರೆ.

ತಮ್ಮ ವಿರುದ್ಧ  ಅಸಹ್ಯಕರ, ದುರುದ್ದೇಶಪೂರಿತ ಪ್ರಕರಣ : ನ್ಯಾಯಾಲಯದ ಸಮನ್ಸ್ ಬಗ್ಗೆ ಶಶಿ ತರೂರ್  ಹೇಳಿಕೆ
ದೇಶ

ತಮ್ಮ ವಿರುದ್ಧ ಅಸಹ್ಯಕರ, ದುರುದ್ದೇಶಪೂರಿತ ಪ್ರಕರಣ : ನ್ಯಾಯಾಲಯದ ಸಮನ್ಸ್ ಬಗ್ಗೆ ಶಶಿ ತರೂರ್ ಹೇಳಿಕೆ

ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 7 ರಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ; ಶಶಿ ತರೂರ್'ಗೆ ಸಮನ್ಸ್ ಜಾರಿ ಮಾಡಿದ ದೆಹಲಿ ನ್ಯಾಯಾಲಯ
ದೇಶ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ; ಶಶಿ ತರೂರ್'ಗೆ ಸಮನ್ಸ್ ಜಾರಿ ಮಾಡಿದ ದೆಹಲಿ ನ್ಯಾಯಾಲಯ

ದೇಶದಾದ್ಯಂತ ಭಾರೀ ಸುದ್ದಿ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಂಗಳವಾರ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿದೆ...

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್, ಸಾವಿನ ಸುಳಿವು ನೀಡಿದ್ದ ಶಶಿ ತರೂರ್ ಪತ್ನಿ!
ದೇಶ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್, ಸಾವಿನ ಸುಳಿವು ನೀಡಿದ್ದ ಶಶಿ ತರೂರ್ ಪತ್ನಿ!

ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಸುನಂದ ಪುಷ್ಕರ್ ಸಾವಿಗೀಡಾಗುವ ಮುನ್ನ ಕೆಲ ದಿನಗಳ ಹಿಂದೆಯೇ ತಮ್ಮ ಸಾವಿನ ಸುಳಿವು ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ.

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್
ದೇಶ

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಆರೋಪಿಯೇ ಎನ್ನುವ ಆದೇಶವನ್ನು ಕಾಯ್ದಿರಿಸಿದ ಕೋರ್ಟ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಶಿ ತರೂರ್ ಆರೋಪಿಯೇ ಎನ್ನುವ ಕುರಿತು ಜೂನ್ 5ರಂದು ತೀರ್ಪು ನೀಡುವುದಾಗಿ ದೆಹಲಿ ನ್ಯಾಯಾಲಯ ಹೇಳಿದೆ.

ವೈದ್ಯಕೀಯ, ಕಾನೂನು, ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ತರೂರ್ ವಿರುದ್ಧ ಚಾರ್ಜ್ ಶೀಟ್
ದೇಶ

ವೈದ್ಯಕೀಯ, ಕಾನೂನು, ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ತರೂರ್ ವಿರುದ್ಧ ಚಾರ್ಜ್ ಶೀಟ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ-ಕಾನೂನು, ಫೋರೆನ್ಸಿಕ್ ಪುರಾವೆಗಳ ಆಧಾರದ ಮೇಲೆ ಕಾಂಗ್ರೆಸ್ ನಾಯಕ ಹಾಗೂ ಸುನಂದಾ ಪುಷ್ಕರ್ ಅವರ ಪತ್ನಿ ಶಶಿ ತರೂರ್ ಅವರ ಹೆಸರನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾರ್ಜ್'ಶೀಟ್ ಅಸಮಂಜಸ, ಇದರ ವಿರುದ್ಧ ಹೋರಾಡುತ್ತೇನೆ: ಶಶಿ ತರೂರ್
ದೇಶ

ಚಾರ್ಜ್'ಶೀಟ್ ಅಸಮಂಜಸ, ಇದರ ವಿರುದ್ಧ ಹೋರಾಡುತ್ತೇನೆ: ಶಶಿ ತರೂರ್

ಸುನಂದ ಪುಷ್ಕರ್ ನಿಗೂಢ ಸಾವು ಪ್ರಕರಣದ ಚಾರ್ಜ್'ಶೀಟ್ ನಲ್ಲಿ ಪತಿ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಹೆಸರು ದಾಖಲಿಸಿರುವುದಕ್ಕೆ ಆಕ್ಷೇಪ...

ಸುನಂದಾ ಪುಷ್ಕರ್ ಸಾವು ಪ್ರಕರಣ: ಜಾರ್ಜ್'ಶೀಟ್'ನಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಹೆಸರು
ದೇಶ

ಸುನಂದಾ ಪುಷ್ಕರ್ ಸಾವು ಪ್ರಕರಣ: ಜಾರ್ಜ್'ಶೀಟ್'ನಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಹೆಸರು

ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಸುನಂದ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ಚಾರ್ಜ್'ಶೀಟ್ ದಾಖಲಿಸಿದ್ದು, ಚಾರ್ಜ್'ಶೀಟ್ ನಲ್ಲಿ ಕಾಂಗ್ರೆಸ್ ನಾಯಕ...