Shashi Tharoor

Watch | ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ತರೂರ್; ಕೇರಳ ಸಿಎಂ ಸ್ಥಾನದ ಬಗ್ಗೆ ಹೇಳಿದ್ದೇನು?
ವಿಡಿಯೋ

Watch | ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ತರೂರ್; ಕೇರಳ ಸಿಎಂ ಸ್ಥಾನದ ಬಗ್ಗೆ ಹೇಳಿದ್ದೇನು?

ಭಿನ್ನಾಭಿಪ್ರಾಯದ ನಡುವೆ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಶಶಿ ತರೂರ್; ಬಳಿಕ ಹೇಳಿದ್ದೇನು? Video
ದೇಶ

ಭಿನ್ನಾಭಿಪ್ರಾಯದ ನಡುವೆ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಶಶಿ ತರೂರ್; ಬಳಿಕ ಹೇಳಿದ್ದೇನು? Video

ಇತ್ತಿಚೀಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ತಿರುವನಂತಪುರಂ ಸಂಸದ ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

Watch | 'ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿಗೆ ವಿಷಾದವಿಲ್ಲ'!
ವಿಡಿಯೋ

Watch | 'ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿಗೆ ವಿಷಾದವಿಲ್ಲ'!

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿನ ಬಗ್ಗೆ ವಿಷಾದವಿಲ್ಲ: ಶಶಿ ತರೂರ್; Video
ದೇಶ

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿನ ಬಗ್ಗೆ ವಿಷಾದವಿಲ್ಲ: ಶಶಿ ತರೂರ್; Video

ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ: ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಗೆ ಶಶಿ ತರೂರ್ ಗೈರು?
ದೇಶ

ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ: ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಗೆ ಶಶಿ ತರೂರ್ ಗೈರು?

ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಸೂಕ್ತ ಗೌರವ ಸಿಗದ ಕಾರಣ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಪ್ರಧಾನಿ ಬಳಿಕ ಅತ್ಯಂತ ಕಠಿಣ ಕೆಲಸವಿದು': ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಬಗ್ಗೆ ಶಶಿ ತರೂರ್ ಶ್ಲಾಘನೆ!
ದೇಶ

'ಪ್ರಧಾನಿ ಬಳಿಕ ಅತ್ಯಂತ ಕಠಿಣ ಕೆಲಸವಿದು': ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಬಗ್ಗೆ ಶಶಿ ತರೂರ್ ಶ್ಲಾಘನೆ!

ಗೌತಮ್ ಗಂಭೀರ್ ಅವರು ಟೀಂ ಇಂಡಿಯಾದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿ ಶಶಿ ತರೂರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ದೂರವಾಗಿದ್ದ ಶಶಿ ತರೂರ್ ಈಗ ಹತ್ತಿರ: ಪಕ್ಷದಲ್ಲಿ ಹೊಸ ಜವಾಬ್ದಾರಿ ನಿರೀಕ್ಷೆ; ಕಾಂಗ್ರೆಸ್ ಸಂಸದ ಹೇಳಿದ್ದೇನು?
ದೇಶ

ದೂರವಾಗಿದ್ದ ಶಶಿ ತರೂರ್ ಈಗ ಹತ್ತಿರ: ಪಕ್ಷದಲ್ಲಿ ಹೊಸ ಜವಾಬ್ದಾರಿ ನಿರೀಕ್ಷೆ; ಕಾಂಗ್ರೆಸ್ ಸಂಸದ ಹೇಳಿದ್ದೇನು?

ಕೇರಳದಲ್ಲಿ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬಂದರೆ ಶಶಿ ತರೂರ್‌ಗೆ ದೆಹಲಿಯಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ರಾಯಭಾರಿಗೆ ಸಮಾನವಾದ ಹುದ್ದೆಯನ್ನು ನೀಡುವ ಸಾಧ್ಯತೆಯ ಕುರಿತು ನಾಯಕತ್ವದ ಕೆಲವು ವಿಭಾಗಗಳಲ್ಲಿ ಪರಿಶೋಧನಾತ್ಮಕ ಮಟ್ಟದ ಚರ್ಚೆ ನಡೆಯುತ್ತಿದೆ.

'ಇದು ಭಯಾನಕ ನಿರ್ಧಾರ, ಅನಗತ್ಯ ರಾಜಕೀಯೀಕರಣ': ಬಿಸಿಸಿಐ ನಡೆ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಕಿಡಿ!
ದೇಶ

'ಇದು ಭಯಾನಕ ನಿರ್ಧಾರ, ಅನಗತ್ಯ ರಾಜಕೀಯೀಕರಣ': ಬಿಸಿಸಿಐ ನಡೆ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಕಿಡಿ!

ಪಾಕಿಸ್ತಾನಿ ಕ್ರಿಕೆಟಿಗರಿಗೆ ಐಪಿಎಲ್‌ನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಆದಾಗ್ಯೂ, ಬಾಂಗ್ಲಾದೇಶ ಕ್ರಿಕೆಟಿಗರಿಗೂ ಇಂತಹ ಪೂರ್ವನಿದರ್ಶನ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಶಶಿ ತರೂರ್ ನಿರಾಶೆ ವ್ಯಕ್ತಪಡಿಸಿದರು.

BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ; ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದ
ದೇಶ

BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ; ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದ

ಸಂಘಟನೆಯ ಶಕ್ತಿಯ ಜೀವಂತ ಉದಾಹರಣೆ ಎಂದು ಬಣ್ಣಿಸಿದ ದಿಗ್ವಿಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು ಮತ್ತು ಬಲವಾದ ಸಂಘಟನೆಯಿಂದ ಬರುತ್ತದೆ ಎನ್ನುವುದರೊಂದಿಗೆ "ಜೈ ಸಿಯಾ ರಾಮ್ ಎಂದು ತಿಳಿಸಿದ್ದರು.