Shashi Tharoor

ಬಿಜೆಪಿ-ಆರ್‌ಎಸ್‌ಎಸ್ ಹೊಗಳಿದ ದಿಗ್ವಿಜಯ್ ಸಿಂಗ್‌ಗೆ ಶಶಿ ತರೂರ್ ಬೆಂಬಲ; ಪಕ್ಷದ ಸಂಘಟನೆ ಬಲಪಡಿಸಬೇಕು ಎಂದ ಸಂಸದ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿ ಸಿಂಗ್ ಅವರು ಕಾಂಗ್ರೆಸ್‌ನೊಳಗೆ ಸುಧಾರಣೆಗಳ ಅಗತ್ಯ ಮತ್ತು ಅಧಿಕಾರದ ವಿಕೇಂದ್ರೀಕರಣವನ್ನು ಎತ್ತಿ ತೋರಿಸಿದ್ದರು.

ಇನ್ನೂ ತಡವೇಕೆ? ಭಾರತ ತಂಡಕ್ಕೆ ವೈಭವ್ ಸೂರ್ಯವಂಶಿಯನ್ನು ಕರೆತನ್ನಿ; ಸಚಿನ್ ತೆಂಡೂಲ್ಕರ್‌ಗೆ ಹೋಲಿಸಿದ ಶಶಿ ತರೂರ್
ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸರ್‌ಗಳೊಂದಿಗೆ 190 ರನ್ ಗಳಿಸುವ ಮೂಲಕ 36 ಎಸೆತಗಳಲ್ಲಿಯೇ ಶತಕ ಬಾರಿಸಿದರು.

'ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಬಿಸಿಸಿಐಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಸಲಹೆ; Video
ಲಖನೌನಲ್ಲಿ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವು ರದ್ದಾದ ಒಂದು ದಿನದ ನಂತರ ಅವರ ಹೇಳಿಕೆಗಳು ಬಂದಿವೆ.

Watch | MGNREGA ಮರುನಾಮಕರಣ: ತಾತ್ವಿಕ ಅಡಿಪಾಯದ ಮೇಲಿನ ದಾಳಿ!

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವುದು 'ಅನೈತಿಕ': ಕಾಂಗ್ರೆಸ್ ಪರ ಶಶಿ ತರೂರ್ ಬ್ಯಾಟಿಂಗ್; Video
ಇಂದು ಮಧ್ಯಾಹ್ನ ಲೋಕಸಭೆಯಲ್ಲಿ ಮಾತನಾಡಿದ ತರೂರ್, ವಿಬಿ-ಜಿ ರಾಮ್ ಎಂದು ಕರೆಯಲ್ಪಡುವ ಹೊಸ ಮಸೂದೆಯನ್ನು ವಿರೋಧಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ತರೂರ್ ಬಂಡಾಯ?; ರಾಹುಲ್ ಗಾಂಧಿ ನೇತೃತ್ವದ ಸಭೆಗೆ ಮತ್ತೆ ಗೈರು!
ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಲೋಕಸಭಾ ಸಂಸದರ ಸಭೆಗೆ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಗೈರು ಹಾಜರಾಗಿದ್ದಾರೆ.

ವೀರ್ ಸಾವರ್ಕರ್ ಪ್ರಶಸ್ತಿಗೆ ಶಶಿ ತರೂರ್ ಆಯ್ಕೆ: ಕಾಂಗ್ರೆಸ್ ಪಕ್ಷಕ್ಕೆ ಪೀಕಲಾಟ ತಂದಿಟ್ಟ ಸಂಸದ; ವಿಷಯವೇ ಗೊತ್ತಿಲ್ಲ ಎಂದ ಕಚೇರಿ!
ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ.

ರಷ್ಯಾ ಅಧ್ಯಕ್ಷರಿಗೆ ಭಗವದ್ಗೀತೆ ಪ್ರತಿ: ಪ್ರಧಾನಿ ಮೋದಿ ಶ್ಲಾಘಿಸಿದ ಶಶಿ ತರೂರ್; ಕಾಂಗ್ರೆಸ್ ಕೆಂಗಣ್ಣು
ವಿದೇಶಿ ಅಧ್ಯಕ್ಷರ ಗೌರವಾರ್ಥ ಔತಣಕೂಟದಲ್ಲಿ ಭಾಗವಹಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದರು, ಈ ಆಹ್ವಾನವನ್ನು ನಿರಾಕರಿಸುವುದು ಸೂಕ್ತವೆಂದು ನಾನು ಭಾವಿಸಲಿಲ್ಲ, ಏಕೆಂದರೆ ನಾನು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷನಾಗಿದ್ದೇನೆ.

ಪುಟಿನ್ ಭೋಜನಕೂಟದಲ್ಲಿ ಭಾಗಿಯಾಗಿದ್ದಕ್ಕೆ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಗಣ್ಣು; ಪಕ್ಷ ತೊರೆಯುತ್ತಾರಾ ಮಾಜಿ ರಾಜತಂತ್ರಜ್ಞ?
ಶುಕ್ರವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಅವರು ಹಾಜರಿದ್ದದ್ದು ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವರ ಕೆಲಸಕ್ಕೆ ಹೆಚ್ಚು ಪ್ರಸ್ತುತವಾಗಿದೆ ಎಂದು ತರೂರ್ ಹೇಳಿದ್ದಾರೆ.

