Shashi Tharoor

Watch | ಪ್ರತಿಪಕ್ಷಗಳಿಗೆ ಪುಟಿನ್ ಭೇಟಿ ಸಾಧ್ಯವಾಗದಿದ್ದರೆ ಅದು ದುರದೃಷ್ಟಕರ!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!
ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಬರಮಾಡಿಕೊಂಡು ತಮ್ಮ ಕಾರಿನಲ್ಲಿ ಪ್ರಧಾನಿ ನಿವಾಸಕ್ಕೆ ಕರೆದೊಯ್ದರು.

Sanchar Saathi row: ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯ ಕಡ್ಡಾಯ ಮಾಡುವುದು ತೊಂದರೆದಾಯಕ; ಶಶಿ ತರೂರ್
"ನಾನು ಈ ಸಮಸ್ಯೆಯನ್ನು ವಿವರವಾಗಿ ಅಧ್ಯಯನ ಮಾಡಿಲ್ಲ. ಆದರೆ ಸಾಮಾನ್ಯವಾಗಿ ಈ ಅಪ್ಲಿಕೇಶನ್‌ಗಳು ಸ್ವಯಂಪ್ರೇರಿತವಾಗಿದ್ದರೆ ಉಪಯುಕ್ತವಾಗಬಹುದು.

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?- BJP
ಇತ್ತೀಚೆಗೆ ತಮ್ಮ ಅಭಿಪ್ರಾಯಗಳಿಂದಾಗಿ ಪಕ್ಷದೊಳಗೆ ಘರ್ಷಣೆ ಎದುರಿಸುತ್ತಿರುವ ತರೂರ್, ಇಬ್ಬರು ಅಮೇರಿಕನ್ ನಾಯಕರ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ಉತ್ತಮವೆಂದು ಭಾವಿಸುವುದಾದರೆ ನೀವು ಕಾಂಗ್ರೆಸ್‌ನಲ್ಲಿ ಏಕೆ ಇದ್ದೀರಿ: ಮೋದಿ ಹೊಗಳಿದ ತರೂರ್ ಗೆ ಕಾಂಗ್ರೆಸ್ ತರಾಟೆ
ಕಳೆದ ಮಂಗಳವಾರ X ನಲ್ಲಿ ಪೋಸ್ಟ್ ಮಾಡಲಾದ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರು ಪ್ರಧಾನಿಯವರ ಆಲೋಚನೆಗಳು ಶ್ಲಾಘನೀಯವೆಂದು ಭಾವಿಸುವುದಾದರೆ ಕಾಂಗ್ರೆಸ್‌ನಲ್ಲಿ ಏಕೆ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ.

'Glad was in audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್; ಗುಲಾಮ ಮನಸ್ಥಿತಿ ಕುರಿತ ಹೇಳಿಕೆ; ಕಾಂಗ್ರೆಸ್ ಕೆಂಡ!
ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು 'ಭಾವನಾತ್ಮಕ ಮನಸ್ಥಿತಿ'ಯಲ್ಲಿರುತ್ತಾರೆ.

Watch | ಬಿಹಾರ ಪ್ರಚಾರಕ್ಕೆ ನನ್ನನ್ನು ಕರೆದಿರಲಿಲ್ಲ! ಶಶಿ ತರೂರ್ ಮೊದಲ ಪ್ರತಿಕ್ರಿಯೆ

ಎಲ್.ಕೆ ಅಡ್ವಾಣಿ ಹೊಗಳಿದ ಶಶಿ ತರೂರ್; ಅಂತರ ಕಾಯ್ದುಕೊಂಡ ಕಾಂಗ್ರೆಸ್
"ಕ್ಷಮಿಸಿ ತರೂರ್, ಈ ದೇಶದಲ್ಲಿ 'ದ್ವೇಷದ ಡ್ರ್ಯಾಗನ್ ಬೀಜಗಳನ್ನು'(ಕುಶವಂತ್ ಸಿಂಗ್ ಅವರನ್ನು ಉಲ್ಲೇಖಿಸಿ) ಬಿತ್ತುವುದು ಸಾರ್ವಜನಿಕ ಸೇವೆಯಲ್ಲ" ಎಂದು ಹೆಗ್ಡೆ ತಿರುಗೇಟು ನೀಡಿದ್ದಾರೆ.


