ದೇಶಶಶಿ ತರೂರ್ ಪ್ರೇಯಸಿಯೊಂದಿಗೆ ಪಾಕಿಸ್ತಾನದಲ್ಲಿ ನೆಮ್ಮದಿಯಿಂದ ಇರಬಹುದು- ಸುಬ್ರಹ್ಮಣ್ಯ ಸ್ವಾಮಿ
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ತಾಲಿಬಾನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ, ಶಶಿ ತರೂರ್ ಪಾಕಿಸ್ತಾನದಲ್ಲಿ ತನ್ನ ಪ್ರೇಯಸಿಯೊಂದಿಗೆ ನೆಮ್ಮದಿಯಾಗಿ ಇರಬಹುದು ಎಂದು ಟಾಂಗ್ ನೀಡಿದ್ದಾರೆ.