Shastra puja

ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು: ಶಸ್ತ್ರಪೂಜೆ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ
ಚೀನಾ ಜೊತೆಗಿನ ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು ಎಂಬುದು ಭಾರತ ಆಶಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ರಫೆಲ್ ಯುದ್ಧ ವಿಮಾನ ಶಸ್ತ್ರ ಪೂಜೆಗೆ ಟೀಕೆ; ಪೂಜೆ ಮಾಡಿದ ರಾಜನಾಥ್ ಸಿಂಗ್ ಹೇಳಿದ್ದೇನು?
ಭಾರತದ ಬಹು ನಿರೀಕ್ಷಿತ ಯುದ್ಧ ವಿಮಾನ ರಫೆಲ್ ಗೆ ರಕ್ಷಣಾ ಸಚಿವರು ನಡೆಸಿದ್ದ ಶಸ್ತ್ರ ಪೂಜೆ ಕುರಿತಂತೆ ವಿವಾದ ಸೃಷ್ಟಿಯಾಗಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ರಫೆಲ್ ಶಸ್ತ್ರ ಪೂಜೆ ನಾಟಕ ಹೇಳಿಕೆ; ಖರ್ಗೆ ನಾಸ್ತಿಕ ಎಂದ 'ಕೈ' ಮುಖಂಡ ಸಂಜಯ್ ನಿರುಪಮ್
ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಿಕೊಂಡು ನಿಭಾಯಿಸುತ್ತಿದ್ದ ಸಮಯದಲ್ಲಿ ಕೆಲವರು ಏಐಸಿಸಿ ಕಾರ್ಯಾಲಯದಲ್ಲಿ ಕುಳಿತುಕೊಂಡು ಅವರು ವಿಫಲಗೊಳ್ಳಲು ಪಿತೂರಿ ನಡೆಸಿದ್ದರು ಎಂದು ಹೇಳುವ ನೀಡುವ ಮೂಲಕ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್, ಸ್ವಪಕ್ಷೀಯ ಹಿರಿಯ ನಾಯಕರ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಬರೀ ನಾಟಕ': ರಾಜನಾಥ್ ಸಿಂಗ್ ರಫೆಲ್ ಶಸ್ತ್ರ ಪೂಜೆಗೆ ಮಲ್ಲಿಕಾರ್ಜುನ್ ಖರ್ಗೆ ಟಾಂಗ್
ವಿಜಯದಶಮಿಯಂದು ಫ್ರಾನ್ಸ್ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದ ರಫೆಲ್ ಯುದ್ಧ ವಿಮಾನಕ್ಕೆ ಶಸ್ತ್ರ ಪೂಜೆ ಸಲ್ಲಿಸಿ ನಾಟಕ ಮಾಡುವ ಅಗತ್ಯವಿರಲಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಖರ್ಗೆ ಅವರು ಬುಧವಾರ...

ಇಂಡೋ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದಸರಾ ಆಚರಿಸಲು ರಾಜನಾಥ್ ಸಿಂಗ್ ನಿರ್ಧಾರ
ಅತಿ ಸೂಕ್ಷ್ಮ ಪ್ರದೇಶವಾಗಿರುವ ಇಂಡೋ-ಪಾಕ್ ಗಡಿಯಲ್ಲಿ ಭಾರತೀಯ ಸೇನಾ ಯೋಧರೊಂದಿಗೆ ದಸರಾ ಆಚರಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಿರ್ಧರಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ...

