ದೇಶಬಂಗಾಳಿ ಮಾತಾಡೋರನ್ನ ಬಾಂಗ್ಲಾಕ್ಕೆ ಕಳುಹಿಸೋದಾದ್ರೆ, ಹಿಂದಿ-ಉರ್ದು ಭಾಷಿಗರನ್ನು ಪಾಕ್ಗೆ ಕಳಿಸಬೇಕು: TMC ಸಂಸದೆ ಆಕ್ರೋಶ
ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಟಿಎಂಸಿ ಸಂಸದೆ ಶತಾಬ್ದಿ ರಾಯ್ ಬಾಂಗ್ಲಾ ಮಾತನಾಡುವ ಜನರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುತ್ತಿದೆ ಎಂದು ಆರೋಪಿಸಿದರು.